Tuesday, June 2, 2026

Rahul Gandhi

Haveri: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ: ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ

Haveri News: ಹಾವೇರಿ: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗಿದೆ. ಹಾವೇರಿಯ ಹಾನಗಲ್ನಲ್ಲಿ ಮಹಿಳಾ ದಿನಾಚರಣೆ ಆಚರಿಸಿದ್ದು, ಕರ್ನಾಟಕ ಟಿವಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ಬಗ್ಗೆ ವೈಭವಿ ಮಹಿಳಾ ಸಂಘದ ವತಿಯಿಂದ ಧನ್ಯವಾದ ಅರ್ಪಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮವನ್ನು ದಿವಂಗತ ಸಿಎಂ ಉದಾಸಿ...

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ ಫೈ ಜೀವನ ನಡೆಸುತ್ತಿದ್ದಾನೆ. ಜೈಲಿನಲ್ಲಿ ಇದ್ದೇ ಅಪ್ರಾಪ್ತ ಬಾಲಕಿ ಜತೆ ಫೋನ್ ಕರೆಯಲ್ಲಿ ಸಂಭಾಷಣೆ ನಡೆಸಿರುವ ಆರೋಪ ಕೇಳಿಬಂದಿದೆ. ಶಾಕಿಂಗ್ ಆಡಿಯೋ ವೈರಲ್ ಆಗಿದ್ದು, ಖೈದಿ ಅಪ್ರಾಪ್ತ ಬಾಲಕಿಗೆ...

ದ.ಕ.ಜಿಲ್ಲೆಗೆ ಆದಾಯ ಹೆಚ್ಚಲು ಸಲಹೆ ನೀಡುವ ಸಚಿವರ ಜಿಲ್ಲೆಯಲ್ಲೇ ಆದಾಯ ಇಳಿಯುತ್ತಿದೆ: ರವಿ ವ್ಯಂಗ್ಯ

Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...

ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾ*, ಮತ್ತೋರ್ವನಿಗೆ ಗಂಭೀರ ಗಾಯ

Uttara Kannada News: ಉತ್ತರ ಕನ್ನಡ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿ ಓರ್ವ ಸಾವನಪ್ಪಿ, ಮತ್ತೊಬ್ಬ ಗಂಭೀರ ಗಾಯಗ``ಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಮುಂಡಗೋಡು ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೃತ ವ್ಯಕ್ತಿ ಎಲ್ಲಪ್ಪ.ಎಸ್.ಕೊಡದ್ ಎಂದು ಗುರುತಿಸಲಾಗಿದ್ದು, ವಿಟ್ಟಲ್ ಎಸ್ ಚೋಳಪ್ಪನವರ್ ಗಾಯಾಳುವಾಗಿದ್ದಾರೆ....

Bidar News: ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

Bidar News: ಬೀದರ್: ಬೀದರ್‌ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ ಪ್ರಾರಂಭವಾಗಿದ್ದೆ ಕರ್ನಾಟಕದಲ್ಲಿ. ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ. ಗುಜರಾತ್, ಅಸ್ಸಾಂ, ಗೋವಾ, ಮಹಾರಾಷ್ಟ್ರ, ಕರ್ನಾಟಕ ಎಲ್ಲಾ ಕಡೆಗೂ ಆಪರೇಷನ್ ಕಮಲ ಹೇಗಾಯ್ತು? ಎಂದು...

Bagalakote: ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಬಿಜೆಪಿಗರ ದುರಾಲೋಚನೆಯಾಗಿದೆ: ಸಿಎಂ

Bagalakote News: ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು...

Sandalwood News: ಟ್ವೀಟ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ನಟ ಉಪೇಂದ್ರಾ..

Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! "ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು." "ನೀವು ಇದನ್ನ ನೋಡಿದ್ರೆ ಬೇರೆ...

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ...

Tumakuru: ಇ-ಕೆವೈಸಿ ಹೆಸರಲ್ಲಿ ವಂಚನೆ ಸಾಧ್ಯತೆ: ತುಮಕೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ

ತುಮಕೂರು: Tumakuru: ಮಧ್ಯಪ್ರಾಚ್ಯದಲ್ಲಿ ಯುದ್ಧವಾಗುತ್‌ತಿರುವ ಹಿನ್ನೆಲೆ, ಭಾರತದಲ್ಲೂ ಅದರ ಎಫೆಕ್ಟ್ ಜೋರಾಗಿದೆ. ಎಲ್‌ಪಿಜಿ ಗ್ಯಾಸ್ ಸಿಲಂಡರ್ ಸಿಗದೇ ಹೋಟೇಲ್ ಮಾಲೀಕರು ಪರದಾಡುತ್ತಿದ್ದಾರೆ. ಸಾಮಾನ್ಯ ಜನರು, ಆಟೋ ಚಾಲಕರು ಸೇರಿ ಹಲವು ಸಿಲಿಂಡರ್‌ಗಾಗಿ ಪರದಾಡುತ್ತಿದ್ದಾರೆ. ಇದೇ ಸಂದರ್ಭದಿಂದ ಲಾಭ ಪಡೆಯಲು ಯತ್ನಿಸುತ್ತಿರುವ ಮೋಸಗಾರರು, ಇ-ಕೆವೈಸಿ ಹೆಸರಲ್ಲಿ ವಂಚನೆ ಮಾಡಲು ಮುಂದಾಗಿದ್ದಾರಂತೆ, ಜಿಲ್ಲಾಧಿಕಾರಿ ಕಚೇರಿಯಿಂದ ಈ ಪ್ರಕಟಣೆ ಮಾಡಿದ್ದು,...

Tumakuru: ಸಿಕ್ಕ ಚಿನ್ನವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕ: ಎಸ್ಪಿಯಿಂದ ಸನ್ಮಾನ

Tumakuru News: ತುಮಕೂರು: ಈಗ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ ಯಾರದ್ದಾದ್ರೂ ಚಿನ್ನ ಕಳೆದು ಹೋದ್ರೆ, ಅದು ಸಿಗೋದು ಡೌಟ್ ಅನ್ನೋ ರೇಂಜ್‌ಗೆ. ಆದರೆ ತುಮಕೂರಿನಲ್ಲಿ ಓರ್ವ ವ್ಯಕ್ತಿ ತನಗೆ ಸಿಕ್ಕ ಚಿನ್ನವನ್ನು, ಪೋಲೀಸರಿಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾನೆ. 10 ವರ್ಷಗಳಿಂದ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ರಾಜಶೇಖರ್...
- Advertisement -spot_img

Latest News

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ...
- Advertisement -spot_img