Pakistan News: ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿ, ರಾವಲ್ಪಿಂಡಿ ಕಮಿಷನರ್, ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮತಗಳ ಸಂಖ್ಯೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ಈ ನಡುವೆಯೇ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ...
National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ.
ಇನ್ನು ಗಂಭೀರವಾಗಿ ಗಾಯಗೊಂಡವರನ್ನು...
Bagalakote: ಬಾಗಲಕೋಟೆಯ ಕಲಾದಗಿಯಲ್ಲಿ ರಂಭಾಪುರಿ ಶ್ರೀಗಳ ಕಾರು ಹೋಗುವಾಗ, ಮಹಿಳೆಯೊಬ್ಬಳು, ತಮ್ಮ ಕಾಲಿನ ಚಪ್ಪಲಿ ತೆಗೆದು, ಕಾರಿಗೆ ಎಸೆದಿದ್ದಾಳೆ. ಈ ದೃಶ್ಯ ಅಲ್ಲೇ ಇದ್ದ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ.
ಶ್ರೀಗಳು ಕಾರ್ಯಕ್ರಮವೊಂದಕ್ಕೆ ತೆರಳುವಾಗ, ಜನ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಅಲ್ಲಿರುವ ಮಹಿಳೆಯರು ಶ್ರೀಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಆ ಮಹಿಳೆಯರ ಗುಂಪಲ್ಲಿ ಒಬ್ಬರು, ಚಪ್ಪಲಿ...
Bollywood News: ದಂಗಲ್ ಸಿನಿಮಾದಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿ, ಎಲ್ಲರ ಮನಸ್ಸು ಗೆದ್ದಿದ್ದ ನಟಿ ಸುಹಾನಿ ಭಟ್ನಾಗರ್, 19ನೇ ವಯಸ್ಸಿಗೆ ನಿಧನರಾಗಿದ್ದಾರೆ.
ಈಕೆಯ ಕಾಲಿನ ಮೂಳೆ ಮುರಿದಿದ್ದು, ಇದರ ಸಲುವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಾಲು ಸರಿಯಾಗಲು ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಔಷಧಿಯ ಅಟ್ಟ ಪರಿಣಾಮದಿಂದಲೇ, ಸುಹಾನಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...
National News: ಪ್ರತಿದಿನ ಅಯೋಧ್ಯೆ ರಾಮಮಂದಿರವನ್ನು ಒಂದು ಗಂಟೆ ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಕಾರಣವೇನು ಎಂದರೆ, ರಾಮಲಲ್ಲಾ 5 ವರ್ಷದ ಮಗು. ಹಾಗಾಗಿ ಅವನಿಗೆ 1 ಗಂಟೆಯ ವಿಶ್ರಾಂತಿಯ ಅಗತ್ಯವಿದೆ ಎಂದು ಆಡಳಿತ ಮಂಡಳಿ ಕಾರಣ ಕೊಟ್ಟಿದೆ.
ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದ್ರೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು, ವಿಶೇಷ...
Tumakuru News: ತುಮಕೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ.
ಬೆಳಗ್ಗೆ ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ ಭೇಟಿಯಾಗಿದ್ದೆ, ಬಳಿಕ ಸಿದ್ದರ ಬೆಟ್ಟಕ್ಕೆ ಹೋಗಿದ್ದೆ. ಸಿದ್ದಗಂಗಾ ಮಠದ ಗುರುಗಳಿಗೆ ಪೋನ್ ಮಾಡ್ದೆ. ಪ್ರಸಾದಕ್ಕೆ ಮಠಕ್ಕೆ ಬನ್ನಿ ಅಂದ್ರು ಬಂದಿದಿನಿ. ಪರಿಸ್ಥಿತಿ ಅವಲೋಕನ ಮಾಡಿದಿನಿ, ಹೈಕಮಾಂಡ್ ಏನ್ ಹೇಳುತ್ತೆ...
Dharwad News: ಧಾರವಾಡ: ಧಾರವಾಡದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ಈ ಮೂಲಕ ಭಾರೀ ಅನಾಹುತ ತಪ್ಪಿದೆ.
ಧಾರವಾಡದ ದಿಂದ ಬಾಯಲಾಳ ಗ್ರಾಮಕ್ಕೆ ಕೆಎಸ್‌ಆರ್ಟಿಸಿ ಬಸ್ ಹೊರಟಿತ್ತು. ಎದುರಿಗೆ ವಿದ್ಯುತ್ ಕಂಬ ತಪ್ಪಿಸಲು ಹೋಗಿ ಚಾಲಕ ಬಸ್‌ನ್ನು ಹೊಲಕ್ಕೆ ನುಗ್ಗಿಸಿದ್ದಾರೆ. ಚಾಲಕನ ಈ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ನವಲಗುಂದ ಪೋಲಿಸ್...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ...
Tumakuru News: ತುಮಕೂರು: ತುಮಕೂರನಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನ ಮಕ್ಕಳು ಗೃಹ ಬಂಧನದಲ್ಲಿ ಇಟ್ಟಿದ್ದಾರೆ.
ಆಸ್ತಿಗಾಗಿ ಹೆತ್ತ ತಾಯಿಯನ್ನ ಮಗ ಸೊಸೆ ಸೇರಿ ದಿಗ್ಭಂಧನದಲ್ಲಿ ಇರಿಸಿದ್ದಾರೆ. ತುಮಕೂರಿನ ಶಿರಾ ಗೇಟ್ ಸಾಡೆಪುರದಲ್ಲಿ ಈ ಘಟನೆ ನಡೆದಿದ್ದು, ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ 80 ವರ್ಷದ ಪಂಕಜಾಕ್ಷಿಯನ್ನು ಗೃಹ ಬಂಧನದಲ್ಲಿ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...