Thursday, May 7, 2026

Rahul Gandhi

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಮುಜಾಫರಾಬಾದ್‌ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್...

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ...

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ. ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ...

ಸುರೇಶ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ನಿಂತರೂ ಎದುರಿಸಲು ಸಿದ್ಧರಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Manglore News: ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಮಾವೇಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮದು ಬದುಕನ್ನು ಕಟ್ಟಿರುವಂಥ ಪಕ್ಷ. ಹಲವರ ಬದುಕಿನಲ್ಲಿ ಬದಲಾವಣೆ ಮಾಡಿರುವಂಥ ಪಕ್ಷ. ಈ...

ಪುಟ್ಟ ಅಂಗಡಿಗೆ ಹೋಗಿ ಚಾಕೋಲೇಟ್, ಐಸ್‌ಕ್ರೀಮ್ ಖರೀದಿಸಿದ ರಾಕಿಂಗ್ ಸ್ಟಾರ್ ಯಶ್..

Sandalwood News: ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕರೆ ಸಾಕು, ತಾವು ದೊಡ್ಡ ಸೆಲೆಬ್ರಿಟಿ ಎಂದು ಮೆರೆಯುವವರ ಮಧ್ಯೆ, ಕೆಲವು ನಟರು ಸಿಂಪಲ್ ಆಗಿದ್ದು, ಜನರ ಮನಸ್ಸು ಗೆಲ್ಲುತ್ತಾರೆ. ಅಂಥವರಲ್ಲಿ ರಾಕಿಂಗ್ ಸ್ಟಾಾರ್ ಯಶ್ ಕೂಡ ಒಬ್ಬರು. ಯಶ್ ಫ್ಯಾಮಿಲಿ ಮ್ಯಾಾನ್, ಪತ್ನಿಗೆ, ಮಕ್ಕಳಿಗೆ ಟೈಮ್ ಕೊಡುತ್ತಾರೆ. ಮನೆಯಲ್ಲಿ ನಡೆಯುವ ಪೂಜೆ, ಹೋಮ ಹವನ,...

ಸವಿತಾ ಮಹರ್ಷಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯೋಣ -ತಹಶೀಲ್ದಾರ ಕಲಗೌಡ ಪಾಟೀಲ್

Hubli News: ಹುಬ್ಬಳ್ಳಿ: ಸವಿತಾ ಮಹರ್ಶಿಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರು ಹಾಕಿ ಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯೋಣ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ್ ಹೇಳಿದರು. ಇಂದು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸವಿತಾ ಮಹರ್ಷಿಯವರು ವಾಲ್ಮೀಕಿ ಮಹರ್ಷಿಯವರ ಸಮಕಾಲೀನವರಾಗಿದ್ದಾರೆ. ಅವರ ನೀತಿ...

ತುಮಕೂರಿನಲ್ಲಿ ಬೈಕ್ ಕಳ್ಳತನ.. ಅದೇ ಬೈಕ್ ಬಳಸಿ ಹುಬ್ಬಳ್ಳಿಯಲ್ಲಿ ಚೈನ್ ಸ್ನ್ಯಾಚಿಂಗ್.. ಖದೀಮರು ಅರೆಸ್ಟ್

Hubli News: ಹುಬ್ಬಳ್ಳಿ: ಬೈಕ್ ಮೇಲೆ ಬಂದು ಹುಬ್ಬಳ್ಳಿಯ ಗಲ್ಫ್ ಮೈದಾನ ಬಳಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದು ಪರಾರಿಯಾದ ಐನಾತಿ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಹುಬ್ಬಳ್ಳಿಯಲ್ಲಿ ಮಹಿಳೆಯ ಕೊರಳಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡ ಕೇಶ್ವಾಪೂರು ಠಾಣೆಯ ಇನ್ಸ್ಪೆಕ್ಟರ್...

ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ನೃತ್ಯ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಸ್ವಾಗತ

Hubli News: ಹುಬ್ಬಳ್ಳಿ : ಇಂದು ಕುಂದಗೋಳ ತಾಲೂಕಿನ ಹಿರೇನರ್ತಿ, ಗುಡೆನಕಟ್ಟಿ, ಯರಗುಪ್ಪಿ ಹಾಗೂ ರೊಟ್ಟಿಗವಾಡ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ಗ್ರಾಮಸ್ಥರು ಜಾಗೃತಿ ಜಾಥಾ ವಾಹನಕ್ಕೆ ಆರತಿ ಬೆಳಗಿಸುವುದರ ಮೂಲಕ ಸ್ವಾಗತ ಕೋರಿದರು. ವಿದ್ಯಾರ್ಥಿಗಳು ಆಕರ್ಷಕ ಕೋಲಾಟ, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ...

ಆಸ್ಪತ್ರೆಗೆ ದಾಖಲಾದ ಪ್ರಿಯಾಂಕಾ ವಾದ್ರಾ: ಉತ್ತರಪ್ರದೇಶ ನ್ಯಾಯ ಯಾತ್ರೆಗೆ ರಾಹುಲ್ ಗಾಂಧಿಗೆ ವಿಶ್

National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ. ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...

‘ರಾಜ್ಯಾಭಿವೃದ್ಧಿ ದರ ಹೇಗೆ ಹೆಚ್ಚುತ್ತದೆ ಎಂದು ಸ್ವಯಂಘೋಷಿತ ಆರ್ಥಿಕ ತಜ್ಞ “ಸಾಲ”ರಾಮಯ್ಯನವರೇ ಹೇಳಬೇಕು’

Political News: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ ಹೊರತು, ರಾಜ್ಯ ಅಭಿವೃದ್ಧಿಯಾಗುವುದು ಎಂಬುದು ಬಲು ದೂರದ ಮಾತು....
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img