Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು.
ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು...
Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ.
ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...
Political News: ಇಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.
ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್ ಮಂಡಿಸಲಾಗಿದೆ. ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ...
Political News: ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ...
Hassan News: ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಬಜೆಟ್ ಬಗ್ಗೆ ಮಾತನಾಡಿದ್ದು, ನಿರಾಸೆ ವ್ಯಕ್ತಪಡಿಸಿದ್ದಾರೆ.
ಸಿಎಂ ಅವರು ಹದಿನೈದನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದಲ್ಲೇ ಹಾಸನ ಜಿಲ್ಲೆ ಪ್ರವಾಸೋದ್ಯಮ ಜಿಲ್ಲೆಯಾಗಿದೆ. ವಿದೇಶಿಗರು, ಎಲ್ಲರನ್ನೂ ಆಕರ್ಷಿಸುವ ಯಾವುದಾದರೂ ಜಿಲ್ಲೆಯಿದ್ದರೆ ಅದು ಹಾಸನ ಜಿಲ್ಲೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೈ ಬಿಟ್ಟಿದ್ದಾರೆ. ತೋಟಗಾರಿಕಾ ಕಾಲೇಜು ನೀಡಿಲ್ಲ. ಈ ಜಿಲ್ಲೆಯನ್ನು...
Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿಗೆ. ಆ ಸಮಸ್ಯೆಗಳ ಪ್ರಾಥಮಿಕ ಅಂಶಗಳನ್ನು ತೆಗೆದುಕೊಂಡು ಬಜೆಟ್‌ನಲ್ಲಿ ನೆರಳಾಗಿ ನಿಲ್ಲುತ್ತದೆ ಎಂದುಕೊಂಡಿದ್ದೆ. ಇವತ್ತು ಅದಕ್ಕೆಲ್ಲಾ ಈ ಬಜೆಟ್ ನಿರಾಸೆ ತಂದಿದೆ ಎಂದಿದ್ದಾರೆ.
ರೈತರು ಬಹಳ ಸಂಕಷ್ದಲ್ಲಿದ್ದಾರೆ, ತೊಂದೆಯಲ್ಲಿದ್ದಾರೆ. ಅವರಿಗೆ ವಿಶೇಷ ಸ್ಕೀಂ ತಂದು ನೆರವು ನೀಡಬೇಕಿತ್ತು. ಈ...
Political News: ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಈ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, 7 ಕೋಟಿ ಜನರ ಕಿವಿಗೆ ಹೂವು ಇಟ್ಟಿದ್ದಾರೆಂದು ಹೇಳಿದ್ದಾರೆ.
ಕಳೆದ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸುವ ವೇಳೆ, ಸಿದ್ದರಾಮಯ್ಯನವರು...
Political News: ಸಿಎಂ ಸಿದ್ದರಾಮಯ್ಯ ಈ ವರ್ಷದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಇರುವ ಸಾಲವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಸಾಲದ ಶೂಲ ಸಾಲರಾಮಮಯ್ಯ ಎಂದು ಟೀಕಿಸಿದ್ದಾರೆ.
ಆದರೆ ಬಿಜೆಪಿ ನಾಯಕ ಎಸ್.ಟಿ.ಸೋಮಶೇಖರ್ ಮಾತ್ರ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ...
Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...
Political News: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಬಜೆಟ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ...