Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...
Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...
Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದಲ್ಲಿ ನಡೆದಿದೆ.
ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ...
Dharwad News: ಧಾರವಾಡ: ಬೈಕ್ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸುವುದು ಹಾಗೂ ಸಂಚಾರ ನಿಯಮ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದ ಯುವತಿಯೊಬ್ಬರು ಧಾರವಾಡದಿಂದ ಜಮ್ಮು- ಕಾಶ್ಮೀರದ ಶ್ರೀನಗರದವರೆಗೆ ಬೈಕ್ ರೈಡಿಂಗ್ ಹೋಗುತ್ತಿದ್ದಾರೆ.
ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರದ ನಿವಾಸಿಯಾದ ಪ್ರತೀಕ್ಷಾ ಶಿವಯೋಗಿ ಹರವಿಶೆಟ್ಟರ್ ಎಂಬುವರೇ ಫೆ.13ರಂದು ಹೊರಟವರು. 'ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ಸಾವು-...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಮ್ಮ ಸಂವಿಧಾನ ನಮ್ಮ ಹೆಮ್ಮೆ,...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಗುಡಗೇರಿ, ಗೌಡಗೇರಿ, ಕಳಸ, ಪಶುಪತಿಹಾಳ ಗ್ರಾಮಕ್ಕೆ ಆಗಮಿಸಿದಾಗ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೇಷಭೂಷಣ ಧರಿಸಿದ ಚಿಣ್ಣರು ಸಂವಿಧಾನ ಜಾಗೃತಿ ಜಾಥಾವನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವೇಷಭೂಷಣವನ್ನು ಹಲವು ಮಕ್ಕಳು ಧರಿಸಿದ್ದು...
Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್ ಹಾಗೂ ಏರ್‌ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.
ಬಿಜೆಪಿ...
Political News: ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಜೆಡಿಎಸ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ...
Movie News: ಕರ್ನಾಟಕ ಟಿವಿ : ರಾಕ್ ಲೈನ್ ವೆಂಕಟೇಶ್ ರ ಕಾಟೇರ ಸಕ್ಸಸ್ ಪಾರ್ಟಿ ಸಾಕಷ್ಟು ಕಾಂಟ್ರವರ್ಸಿಯಾಗಿ ನಟ ದರ್ಶನ್ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ರು. ಎಂಪೈರ್ ಹೋಟೆಲ್ ರಾತ್ರಿಯೆಲ್ಲಾ ಓಪನ್ ಮಾಡಿ ಊಟ ಕೊಟ್ರು ಕಾನೂನು ಕಣ್ಣುಮುಚ್ಚಿ ಕುಳಿತಿರುತ್ತೆ. ಆದ್ರೆ ನಾವು ಊಟ ಮಾಡೋದು ಕಾಂಟ್ರವರ್ಸಿ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ...