Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಕಾರ್ತಿಕ್ ಮಹೇಶ್ ಈ...
Kolar News: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೆ ಹೆಚ್ಚು , ಅಲ್ಲಿ ಸೌಕರ್ಯಗಳ ಕೊರತೆಯ ಆಗರ ಒಂದು ಕಡೆಯಾದರೆ ಮತ್ತೊಂದು ಕಡೆ ಶಿಕ್ಷಕರ ಬೇಜವಾಬ್ದಾರಿ, ಇನೊಂದು ಕಡೆಯಲ್ಲಿ ಸರ್ಕಾರಿ ಶಾಲೆಗಳಿಗೆ ರಾಜ್ಯದಲ್ಲಿ ಮುಖ್ಯವಾಗಿ ಕಾಡುತ್ತಿರುವುದು ಕಟ್ಟಡದ ಸಮಸ್ಯೆ, ಕಟ್ಟಡಗಳಿಲ್ಲದೆ ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲ ಎಂಬ ಕೂಗು ಎಲ್ಲೆಡೆ ಕೇಳಿತ್ತಿದೆ. ಇದಕ್ಕೆ ನೈಜ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...
Hubli News: ಹುಬ್ಬಳ್ಳಿ : ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಸಂಶಿ ಗ್ರಾಮಕ್ಕೆ ಪ್ರವೇಶಿಸುವ ಮೂಲಕ 100 ನೇ ಗ್ರಾಮಕ್ಕೆ ಕಾಲಿಟ್ಟಂತೆ ಆಗಿದೆ.
ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ...
Bollywood News: ಬಾಲಿವುಡ್ ಸಿಂಗರ್ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಉತ್ತಮ ಹಾಡುಗಾರ. ಆದರೆ ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ, ಅವರು ವಿದ್ಯಾರ್ಥಿಯೊಬ್ಬನ ಫೋನ್ ತೆಗೆದು ಎಸೆದಿದ್ದರು. ನೆಟ್ಟಿಗರ ಆಕ್ರೋಶಕ್ಕೆ ಆದಿತ್ಯ ಅವರ ಈ ವರ್ತನೆ ಕಾರಣವಾಗಿತ್ತು.
ಆದರೆ ಇವೆಂಟ್ ಮ್ಯಾನೇಜರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆದಿತ್ಯ ನಾರಾಯಣ್ ಸುಮ್ಮ ಸುಮ್ಮನೆ...
International News: ಪ್ರಧಾನಿ ನರೇಂದ್ರ ಮೋದಿ ಅಬುದಾಬಿಗೆ ಭೇಟಿ ನೀಡಿದ್ದು, ಅಲ್ಲಿನ ರಾಜ ಮೋದಿಯನ್ನು ಅಪ್ಪುಗೆ ನೀಡಿ ಸ್ವಾಗತಿಸಿದ್ದಾರೆ. ಇನ್ನು ಇದೇ ವಿಶೇಷವಾಗಿ ಪ್ರಪಂಚದ ಅದ್ಭುತಗಳಲ್ಲಿ ಒಂದಾದ ಬೂರ್ಜ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ ಮಾಡಲಾಗಿದೆ.
ಇಲ್ಲಿ ಇಂದು ಹಿಂದೂಗಳ ದೇವಸ್ಥಾನದ ಉದ್ಘಾಟನೆ ನಡೆಯಲಿದ್ದು, ಪ್ರಧಾನಿ ಮೋದಿಯೇ ಈ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ನಿನ್ನೆ ಈ...
Political News: ಮೊದಲ ಬಾರಿ ಭಾರತದಲ್ಲಿ ಕೇಂದ್ರ ಸಚಿವೆಯೊಬ್ಬರು ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂದರ್ಶಿಸಿದ್ದಾರೆ.
ಈ ಸಂದರ್ಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಜೀವನ ಪಯಣದ ಬಗ್ಗೆ ಹೇಳಿಕೊಂಡಿದ್ದಾರೆ. ಬುಡಕಟ್ಟು ಜನಾಂಗದಿಂದ ಬಂದಿರುವ ಮುರ್ಮು, ರಾಷ್ಟ್ರಪತಿ ಸ್ಥಾನದವರೆಗೂ ಹೇಗೆ ಬಂದರು, ಅವರ ಜೀವನ ಹೇಗಿತ್ತು....
Movie News: ಟೆಲಿವಿಷನ್ ಲೋಕದಲ್ಲಿ ತನ್ನದೆ ಸಾಮರ್ಥ್ಯವನ್ನು ಕಾಪಾಡಿಕೊಂಡು ಬರುತ್ತಿರುವ ’ಉದಯ ವಾಹಿನಿ’ಯು ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಲವಾರು ಉತ್ತಮ ಧಾರವಾಹಿಗಳನ್ನು ವೀಕ್ಷಕರಿಗೆ ನೀಡುತ್ತಾ ಬಂದಿದೆ. ಆ ಸಾಲಿಗೆ ಈಗ ’ಮೈನಾ’ ಎಂಬ ಹೊಸ ಧಾರಾವಾಹಿ ಸೇರ್ಪಡೆಯಾಗಿದೆ.
ಈ ಧಾರಾವಾಹಿ ಬಗ್ಗೆ ಹೇಳುವುದಾದರೆ, ಮೈಲಾರಕೋಟೆ ಮೈನಾ ಆ ಮನೆಗೆ ಕಿರಿಮಗಳು. ಊರಲ್ಲಿ...
Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...
Political News: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಮುಂಬೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆಯಾಗಿದ್ದು, ಇವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್‌ಸಿ ಅಮರ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಸೋಮವಾರದಂದು ಅಶೋಕ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅಶೋಕ್ ಚೌಹಾಣ್, ನಾನು...