Bollywood News: ಪ್ರಸಿದ್ಧ ಯೂಟ್ಯೂಬರ್, ಬಿಗ್‌ಬಾಸ್ ಹಿಂದಿ ಓಟಿಟಿ ಸೀಸನ್ 2 ವಿನ್ನರ್ ಆಗಿದ್ದ ಎಲ್ವಿಶ್, ಸದ್ಯ ಗಲಾಟೆ ಮಾಡಿಕೊಂಡು, ಸುದ್ದಿಯಾಗಿದ್ದಾರೆ.
ಎಲ್ವಿಶ್ ರಾಜಸ್ಥಾನದ ಜೈಪುರದ ರೆಸ್ಟೋರೆೆಂಟ್ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಇವರ ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಲ್ವಿಶ್ ತಾವು ಕುಳಿತಿದ್ದ ಜಾಗದಿಂದ ಹಿಂದೆ ಬಂದು, ಅಲ್ಲಿ ಕುಳಿತಿದ್ದ ವ್ಯಕ್ತಿಯ ಕೆನ್ನೆಗೆ...
Bollywood News: ಬಾಲಿವುಡ್ ಮತ್ತು ತೆಲುಗು ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಫೆಬ್ರವರಿ 21ಕ್ಕೆ ಪ್ರೀತಿಸಿದ ಹುಡುಗನೊಂದಿಗೆ ರಾಕುಲ್, ಗೋವಾದಲ್ಲಿ ವಿವಾಹವಾಗಲಿದ್ದಾರೆ.
31 ವರ್ಷದ ರಾಕುಲ್ ಕನ್ನಡದಲ್ಲಿ ಗಿಲ್ಲಿ ಸಿನಿಮಾ ಸೇರಿ ಹಲವು ಹಿಂದಿ, ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಬಾಲಿವುಡ್ ನಟ, ನಿರ್ಮಾಪಕನಾಗಿರುವ ಜಾಕಿ ಭಗ್ನಾನಿ ರಾಕುಲ್ ಅವರ ಬಾಯ್‌ಫ್ರೆಂಡ್ ಆಗಿದ್ದು,...
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ನಾಯಕ ಬಿಎಸ್ ವೈ. ರೈತರ ಹೆಸರಲ್ಲಿ ಕಾಂಗ್ರೆಸ್ ನವರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹೈನು ಉದ್ಯಮದವರಿಗೆ ನೀಡಬೇಕಾದ ಸಹಾಯಧನ ಇದುವರೆಗೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಭೀಕರ ಬರಗಾಲದ...
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಅತಿ ಕಡಿಮೆ...
International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ.
ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....
Bollywood News: ಕೆಲ ದಿನಗಳ ಹಿಂದೆ ನಟಿ, ಮಾಡೆಲ್ ಪೂನಂ ಪಾಂಡೆ ತಾನು ಕ್ಯಾನ್ಸರ್‌ನಿಂದ ಮೃತಪಟ್ಟಿದ್ದೇನೆ ಎಂದು, ತನ್ನ ಮ್ಯಾನೇಜರ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದರು.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು. ಇದೀಗ ಫೈಜರ್ ಅನ್ಸಾರಿ ಎಂಬುವವರು, ಪೂನಂ ಪಾಂಡೆ ಮಾಡಿರುವ ಕೆಲಸಕ್ಕೆ ಎಲ್ಲ ಮಾಡೆಲ್‌ಗಳನ್ನು ಜನ ಅನುಮಾನದಿಂದಲೇ ಕಾಣುವಂತಾಗಿದೆ ಎಂದು,...
Political News: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲ ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ...
Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...
Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...
Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ...