Thursday, May 7, 2026

Rahul Gandhi

ಪತ್ನಿಯ ಮಾತು ಕೇಳಿ ನನ್ನನ್ನು ದೂರ ಮಾಡಿದ: ಕ್ರಿಕೇಟಿಗ ರವೀಂದ್ರ ಜಡೇಜಾ ಬಗ್ಗೆ ತಂದೆಯ ಆರೋಪ

Cricket News: ಭಾರತೀಯ ಕ್ರಿಕೇಟ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗುವ, ಅದರಂತೆ ಆಟ ಆಡುವ ಟೀಂ ಇಂಡಿಯಾ ಆಟಗಾರ ಅಂದ್ರೆ ರವೀಂದ್ರ ಜಡೇಜಾ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಜಡ್ಡು ಅಂತಲೂ ಕರೆಯುತ್ತಾರೆ. ಆದರೆ ಇದೀಗ ಇವರ ಕುಟುಂಬದಲ್ಲಿ ಅಪಸ್ವರ ಕೇಳಿ ಬಂದಿದ್ದು, ಜಡೇಜಾ ಬಗ್ಗೆ ಅವರ ತಂದೆ ಆರೋಪವೊಂದನ್ನು ಮಾಡಿದ್ದಾರೆ. ಪತ್ನಿಯ ಮಾತು ಕೇಳಿ, ಮಗ ತನ್ನನ್ನು...

ನಿಖಿಲ್, ಸುಮಲತಾ, ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಜಿ.ಟಿ.ಡಿ. ಸ್ಪಷ್ಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು,  ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್‌.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ...

ನಿಮಗೆ ಮಾಡಿಸಿರುವ ಮಾಟ ತೆಗೆದು ಹಾಕುತ್ತೇನೆಂದು ನಕಲಿ ಫಕೀರ ಮಾಡಿದ್ದೇನು ಗೊತ್ತೇ..?

Hubballi News: ಹುಬ್ಬಳ್ಳಿ: ಮಾಟ ಮಂತ್ರದ ಹೆಸರಿನಲ್ಲಿ ಚಿನ್ನಾಭರಣ ದೋಚಲು ಬಂದ ಫಕೀರ ವೇಷಧಾರಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಮಿಲ್ಲತ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಜಯತನುಬಿ ಎಂಬಾಕೆಯ ಮನೆಗೆ ಬಂದ ಫಕೀರ, ನಿಮ್ಮ ಮನೆಗೆ ಮಾಟಮಂತ್ರ ಮಾಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿಮಗೆ ದೊಡ್ಡ ಅನಾಹುತ ಸಂಭವಿಸಲಿದೆ....

ಕಾಂಗ್ರೆಸ್‌ಗೆ ಸೇರಲಿದ್ದಾರೆ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು..!

Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು...

ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..

Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...

‘ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ’

Political News: ತೆರಿಗೆ ಪಾಲು, ಅನುದಾನದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ಸಿಗರು ನಾಳೆ ದೆಹಲಿ ಚಲೋ ಯಾತ್ರೆ ಹೊರಟಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ...

‘ಪ್ರಜ್ವಲ್ ರೇವಣ್ಣರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ’

Hassan News: ಹಾಸನ : ಇಂದು ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬಿಜೆಪಿ ಕಾರ್ಯಕರ್ತರು  ನನ್ನ ಪರವಾಗಿ  ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ ಎಂದು ಹಾಸನ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ವೇಣುಗೋಪಾಲ್, ಭಾರತೀಯ ಜನತಾ ಪಾರ್ಟಿ ಹಾಸನ ಜಿಲ್ಲೆಯಲ್ಲಿ ಮಾನ್ಯ ಪ್ರೀತಮ್ ಗೌಡ, ...

ರಸ್ತೆ ಮೇಲೆ ತರಕಾರಿ ಚೆಲ್ಲಿ ರೈತರ ಆಕ್ರೋಶ: ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

Gadag News: ಗದಗ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರು ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಚಳ್ಳಕೆರೆ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ತರಕಾರಿ ಚೆಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯವರು ಈ ಪ್ರತಿಭಟನೆ ನಡೆಸಿದ್ದು, ಸರ್ಕಾರ ಈರುಳ್ಳಿ ಮತ್ತು ತರಕಾರಿ ಬೆಲೆ ನಿಗದಿ ಮಾಡಬೇಕು. ಕೋಲ್ಡ್ ಸ್ಟೋರೇಜ್ ಘಟಕ ಮಾಡಬೇಕು. ಮುಂಡರಗಿ ಎಪಿಎಂಸಿ ಯಲ್ಲಿ...

ಜಿಲ್ಲಾಧಿಕಾರಿ ಕಚೇರಿ ಎದುರು ಎಮ್ಮೆ ನಿಲ್ಲಿಸಿ, ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Dharwad News: ಧಾರವಾಡ: ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಪ್‌ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆಸಿದ್ದು, ಜಾನುವಾರುಗಳನ್ನು ನಿಲ್ಲಿಸಿ, ವಿಭಿನನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. 10ರಿಂದ 15 ಎಮ್ಮೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತಂದು ನಿಲ್ಲಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಡ ಬಿಜೆಪಿ ನಾಯಕರು...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img