Tumakuru News: ತುಮಕೂರು: ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಡಲ್ ಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪತಿ ಮತ್ತು ಮಾವ ಕೊಲೆ ಮಾಡಿ, ನೇಣು ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು ಬೊಮ್ಮೇನಹಳ್ಳಿಯ ಸೌಮ್ಯ (22 ) ಜೊತೆ ಪ್ರಸಾದ್ (40) ಮದುವೆಯಾಗಿತ್ತು....
Hassan Political News: ಹಾಸನ: ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆಗೆ ನಾನು ಮೊದಲಿನಿಂದಲೂ ಸಕ್ರಿಯವಾಗಿದ್ದೇನೆ. ಜನರಿಗೆ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿದ್ದೇನೆ. ಆಗಿಂದಾಗ್ಗೆ ಎಲ್ಲಾ ಭಾಗಕ್ಕೆ ಭೇಟಿ ನೀಡಿ ಜನರ ಜೊತೆ ಇದ್ದೇನೆ. ಮೈತ್ರಿ ಸ್ಥಾನ ಹಂಚಿಕೆ ದೇವೇಗೌಡರು, ಕುಮಾರಸ್ವಾಮಿ, ಬಿಜೆಪಿ ವರಿಷ್ಠರು ಕುಳಿತು ತೀರ್ಮಾನ ಮಾಡ್ತಾರೆ....
Chikkodi News: ಚಿಕ್ಕೋಡಿ : ನಾನು ಯಾವುದೇಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ ಎಂದು ಶಾಸಕ ಲಕ್ಷ್ಮಣ್ ಜಾರಕಿಹೊಳಿ ಮತ್ತೊಮ್ಮೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾತನಾಡಿದ ಸವದಿ, ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿಯಾದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ...
Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ.
ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...
Dharwad News: ಧಾರವಾಡ: ಧಾರವಾಡ ದಲಿತ ಸಂಘಟನಾ ಸಮಿತಿಯವರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಲಬುರ್ಗಿ ನಗರದ ಕೋಟಾನೂರು ಪ್ರದೇಶ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚನೆ ಆಗಬೇಕು. ಅವಮಾನ ಮಾಡಿದ ಆರೋಪಿಗಳ ಮೇಲೆ ಸೂಕ್ತ...
Dharwad News: ಧಾರವಾಡ: ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ವೃದ್ಧೆಯ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಧಾರವಾಡದ ನವಲೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಕರೆವ್ವ ಈರಬಗೇರಿ(58) ಕೊಲೆಯಾದ ವೃದ್ಧೆಯಾಗಿದ್ದು, ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ಇದೆ. ಈ ವೃದ್ಧೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದು, ಇಂದು ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ಹೋಗುವಾಗ,...
International News: ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್ ಇರುವುದು ಧೃಡಪಟ್ಟಿದ್ದು, ಚಾರ್ಲ್ಸ್ ಬೇಗ ಗುಣಮುಖರಾಗಲೆಂದು ಪ್ರದಾನಿ ಮೋದಿ, ಟ್ವೀಟ್ ಮಾಡಿ ಹಾರೈಸಿದ್ದಾರೆ.
ಬಂಕಿಂಗ್ ಹ್ಯಾಮ್ ಪ್ಯಾಲೇಸ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೂರನೇಯ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೂ ಚಾರ್ಲ್ಸ್ ಕೆಲ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದಾರೆಂದು ಹೇಳಿದೆ.
ಬ್ರಿಟನ್ ರಾಣಿ...
National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವೀಡಿಯೋವನ್ನು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ...
Udupi News: 2023-24ನೇ ಸಾಲಿನ ಉಡುಪಿ ಜಿಲ್ಲಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ವತಿಯಿಂದ, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ, ಕೊಡುವ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಯಿತು.
ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ...
Hubli News: ಹುಬ್ಬಳ್ಳಿ: ವಿದ್ಯಾನಗರ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ,
500ಕ್ಕೂ ಅಧಿಕ ಲೀಟರ್ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.
ನಗರದ ಗ್ಯಾಂಗ್ ವೊಂದು ಮಹಾರಾಷ್ಟ್ರದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....