Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.
ಗಲಾಟೆ ಗಲಭೆ ಎಬ್ಬಿಸೋದು ಬಿಜೆಪಿ ಕೆಲಸ. ಡಿಕೆ ಸುರೇಶ ನಮ್ಮ ಭಾಗಕ್ಕೆ ಅನ್ಯಾಯ ಆಗ್ತಿದೆ ಅನ್ನೋದನ್ನ ಹೇಳಿದ್ದಾರೆ. ಅದನ್ನ ಇವರೆಲ್ಲ ದೇಶ ವಿಭಜನೆ ಮಾಡ್ತಾರೆ ಎಂದು ತಿರಚಿದ್ದಾರೆ. ಇವರು ಯಾವ ದೇಶ ಕಟ್ಟಿದ್ದಾರೆ..? ದೇಶದಲ್ಲಿ ಅಲ್ಲೋಲ...
Bollywood News: ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ ಇದ್ದು, ಆಕೆ ನಮ್ಮನ್ನೆಲ್ಲ ಇಂದು ಅಗಲಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ವಿರುದ್ಧ ಕೇಸ್ ದಾಖಲಾಗಿದೆ.
ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಪೂನಂ ಈ ರೀತಿ ತನ್ನ ಸಾವಿನ ಸುದ್ದಿ ಹಬ್ಬಿಸಿ, ಮರುದಿನ ಇನ್‌ಸ್ಟಾಗ್ರಾಮ್‌ನ ವೀಡಿಯೋದಲ್ಲಿ ಪ್ರತ್ಯಕ್ಷಳಾಗಿ, ನಾನು ಕ್ಯಾನ್ಸರ್ ಬಗ್ಗೆ ಜಾಗೃತಿ...
Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಂದು ಕುಂದಗೋಳ ತಾಲೂಕಿನಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ.
ಬಿಜೆಪಿಗೆ ಮರು ಸೇರ್ಪಡೆಯಾಗಿ ನಿನ್ನೆ ರಾತ್ರಿಯಷ್ಟೇ ಜಿಲ್ಲೆಯ ಎಲ್ಲ ನಾಯಕರು ಸಭೆ ನಡೆಸಿದ ಮರುದಿನವೇ ಪಕ್ಷ ಸಂಘಟನೆಗಾಗಿ ಗ್ರಾಮದತ್ತ ಜಗದೀಶ ಶೆಟ್ಟರ್ ಅವರು ಧುಮಿಕಿರುವುದು ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.
ಕುಂದಗೋಳ ತಾಲೂಕಿನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಪಾದ್ರಿಗೆ ಧರ್ಮದೇಟು ನೀಡಲಾಗಿದೆ. ಸಂತೋಷ್ ಗಂಧದ ಎಂಬ ನಕಲಿ ಪಾಸ್ಟರ್‌ಗೆ ಚರ್ಚ್ ಮುಂಭಾಗವೇ, ಗೂಸಾ ನೀಡಲಾಗಿದೆ.
ಇನ್ನು ಈತನಿಗೆ ಬಡಿಯಲು ಕಾರಣವೇನೆಂದರೆ, ಈತ ಗಂಡ ಹೆಂಡತಿ ನಡುವೆ ಜಗಳ ತಂದಿಟ್ಟು, ಮಜಾ ತೆಗೆದುಕೊಳ್ಳುತ್ತಿದ್ದನೆಂಬ ಆರೋಪವಿತ್ತು. ಎಷ್ಟೋ ಸಾರಿ ಕರೆದು ಬುದ್ಧಿ ಹೇಳಿದ್ದರೂ ಕೂಡ, ನಕಲಿ ಪಾಸ್ಟರ್ ಪದೇ ಪದೇ...
Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.
ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್...
Belagavi News: ಬೆಳಗಾವಿ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ.
ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು...
Tumakuru News: ತುಮಕೂರು: ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪಿಎಸ್‌ಐ ದೇವಿಕಾ ಸೇರಿ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಎಸ್ಪಿ ಅಶೋಕ್ ಕೆ.ವಿ ಅವರು ಆದೇಶಿಸಿದ್ದಾರೆ. ಕಳೆದ ಗುರುವಾರ ರಾತ್ರಿ ಪೊಲೀಸ್ ಠಾಣೆಯಿಂದಲೇ ಸರಗಳ್ಳ ಸೈಯದ್ ಅಲಿ ಎಂಬಾತ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕರ್ತವ್ಯಲೋಪದಡಿ...
Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ.
ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ ಕುಮಾರ್ ಕಟೀಲು ಎನ್ನುವ...
Hassan News: ಹಾಸನ: ಹಾಸನದಲ್ಲಿ ಪಿಸ್ತೂಲ್ ಹಿಡಿದು ದರೋಡೆಕೋರರು ಮನೆಗೆ ನುಗ್ಗಿದ್ದು, ಮನೆಯ ಗೋಡೆಗೆ ಗುಂಡು ಹಾರಿಸಿ, ಚಿನ್ನಾಭರಣ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮುದಿಗೆರೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬುವವರ ಮನೆಯಲ್ಲಿ ದರೋಡೆ ಮಾಡಲಾಗಿದೆ. ದರೋಡೆ ಕೋರರು ಮುಖಕ್ಕೆ ಕರ್ಛೀಫ್ ಹಾಕಿಕೊಂಡು ಸಂಜೆ ಮನೆಗೆ ನುಗ್ಗಿದ್ದಾರೆ. ಈ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....