Friday, May 8, 2026

Rahul Gandhi

‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ತಮ್ಮ ಆಕ್ರೋಶ ಹೊರಹಾಕಿದ್ದಾರೆ’

Political News: ಡಿ.ಕೆ.ಸುರೇಶ್ ದೇಶ ಇಬ್ಭಾಗವಾಗುವ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್‌ನ ಹಲವು ನಾಯಕರು ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಿಎಂ ಕೂಡ ಹೀಗೆ ಹೇಳಿದ್ದು, ದೇಶ ವಿಭಜನೆಯಾಗಬೇಕು ಎಂದು ನಾವು ಯಾರೂ ಬಯಸುವುದಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ಅವರು...

ಫ್ಲೋರಿಡಾದ ವಿಮಾನ ಪತನ: ಹಲವರ ಸಾವು

International News: ಫ್ಲೋರಿಡಾದ ಟ್ರೈಲರ್ ಪಾರ್ಕ್‌ನಲ್ಲಿ ಸಣ್ಣ ವಿಮಾನ ಪತನವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿನ ವಾಸಿಗಳೂ ಬೆಂಕಿಗೆ ಆಹುತಿಯಾಗಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಸಾವಿನ ಸಂಖ್ಯೆ ಎಷ್ಟಾಗಿದೆ ಎಂದು ಇದುವರೆಗೂ ತಿಳಿದುಬಂದಿಲ್ಲ. ಈ ಘಟನೆಯಲ್ಲಿ ಮೂವರು ಮನೆ ಅರ್ದಂಬರ್ಧ ಸುಟ್ಟು ಹೋಗಿದ್ದು,...

ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ಘೋಷಣೆ

Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...

‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’

Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್'ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ. ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್'ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ...

ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...

ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...

ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

New Delhi News: ದೆಹಲಿ: ಬಜೆಟ್‌ ಹಂಚಿಕೆಯಲ್ಲಿ ಪಕ್ಷಪಾತ ಆರೋಪ ಮಾಡಿರುವ ಕಾಂಗ್ರೆಸ್‌ ಪಕ್ಷದ ಲೋಕಸಭಾ ಸದಸ್ಯ ಡಿ ಕೆ ಸುರೇಶ್‌ ಅವರು ದಕ್ಷಿಣದ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ್ದಾರೆ. ಈ ಹೇಳಿಕೆ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು...

ಸರಕಾರದ ಯೋಜನೆ ಜನರಿಗೆ ತಲುಪಿಸಲು ಆದ್ಯತೆ: ಡಿಸಿ ದಿವ್ಯಪ್ರಭು

Dharwad News: ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಕಾಲ, ನೆಮ್ಮದಿ, ಜನತಾದರ್ಶನ, ಸಿಎಂ ಪೋರ್ಟಲ್ ಗೆ ಬರುವ ಅರ್ಜಿಗಳನ್ನು...

ಚಿನ್ನದ ಸರ ಸ್ನ್ಯಾಚಿಂಗ್ ಮಾಡಿ ದುಡ್ಡು ಮಾಡಲು ಹೋದವ ಜೈಲು ಪಾಲಾದ

Hubli News: ಹುಬ್ಬಳ್ಳಿ: ವಿದ್ಯಾನಗರದಲ್ಲಿ ಗುರುವಾರ ರಾತ್ರಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ವಿದ್ಯಾನಗರ ಪೊಲೀಸರು ಕೇವಲ 12 ಗಂಟೆಯಲ್ಲಿ ಬೇಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬನಶಂಕರ ಕಾಲೋನಿಯಲ್ಲಿನ ಶೋಭಾ ಎಂಬುವರ ಮನೆಗೆ ಕೊರಿಯರ್ ಕೊಡುವ ನೆಪದಲ್ಲಿ ಬಂದಿದ್ದ ಯುವಕನೊಬ್ಬ ಏಕಾಏಕಿ ಶೋಭಾ ಕುತ್ತಿಗೆಯಲ್ಲಿದ್ದ ಚಿನ್ನದ...

ಹೆಂಡತಿಯ ಮೇಲೆ ಕಣ್ಣು ಹಾಕಿದ್ದ ಗೆಳೆಯನನ್ನು: ಪರಲೋಕಕ್ಕೆ ಕಳುಹಿಸಿದ ಸ್ನೇಹಿತ

Hubballi News: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಭೀಕರವಾಗಿ ಕೊಲೆಯಾಗಿದ್ದ ವಿಜಯ ಬಸವ ಕೊಲೆಯ ಪ್ರಕರಣವನ್ನು ಭೇದಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು. ಗೆಳೆಯನ ಹೆಂಡತಿಗೆ ಪದೇ ಪದೇ ಫೋನ್ ಮಾಡುತ್ತಿದ್ದ ಎಂಬ ಕಾರಣಕ್ಕೆ ವಿಜಯನನ್ನು ಕೊಲೆ ಮಾಡಲಾಗಿದ್ದು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಕೊಲೆಯಾದ ವಿಜಯ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img