Hassan News: ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ, ಕಿರಣ್ ನಿವಾಸದ ಮೇಲೂ ದಾಳಿ...
Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...
Hubli crime news: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ.
ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ...
Hassan News: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಭಾರತ ದೇಶ ಸೇರಿದಂತೆ ವಿದೇಶದಲ್ಲೂ ಸಹ ಭಾರತೀಯ ಸಂಸ್ಕೃತಿಯ ಕಲೆಯ ಶಾಸ್ತ್ರೀಯ ನೃತ್ಯಗಳಿಗೆ ವಿಶೇಷ ಸ್ಥಾನಮಾನ ಕೊಡುವ ಮೂಲಕ ನಮ್ಮ ನೃತ್ಯೋತ್ಸವ ಕಾರ್ಯಕ್ರಮವನ್ನು ಗೌರವ ಮತ್ತು ಹೆಮ್ಮೆಯಿಂದ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.
ಭಾರತದ ಪವಿತ್ರ ಯಾತ್ರಾಸ್ಥಳ ಹಾಗೂ ಪ್ರವಾಸೋದ್ಯಮ ಸ್ಥಳಗಳಲ್ಲಿ ಎಂಟು ವಿಧದ...
National News: ಕಳೆದ ವರ್ಷ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್‌ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...
National News: ಆಗ್ರಾದಲ್ಲಿ ಸೊಸೆಯೊಬ್ಬಳು, ತನ್ನ ಅತ್ತೆ ತನ್ನ ಮೇಕಪ್ ಕಿಟ್ ಬಳಸಿದ್ದಕ್ಕೆ ಕೋಪಗೊಂಡು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಘಟನೆ ನಡೆದಿದೆ.
ಒಂದೇ ಮನೆಯ ಇಬ್ಬರು ಸಹೋದರರಿಗೆ ಇಬ್ಬರು ಸಹೋದರಿಯರನ್ನು ಮದುವೆ ಮಾಡಿಕೊಡಲಾಗಿತ್ತು. ಈ ಮನೆಯಲ್ಲಿನ ಸಮಸ್ಯೆ ಅಂದ್ರೆ ಅತ್ತೆಯ ಬಳಿ ಮೇಕಪ್ ಕಿಟ್ ಇಲ್ಲದ ಕಾರಣ, ಅತ್ತೆ ತನ್ನ ಸೊಸೆಯಂದಿರ ಮೇಕಪ್ ಕಿಟ್ ಬಳಸಿದ್ದಾರೆ....
National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...
Political News: ಇಂದು ಬೆಂಗಳೂರಿನ KPCC ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತಕ ಗೋಡ್ಸೆಯು ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆಯು ಆರ್.ಎಸ್.ಎಸ್ ಹಾಗೂ ಬಿಜೆಪಿಯ ಆರಾಧ್ಯ ದೈವ ಎಂದು ವ್ಯಂಗ್ಯವಾಡಿದ್ದಾರೆ.
ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ....
Political News: ಇಂದು ಮಂಡ್ಯದ ಹನುಮಧ್ವಜ ಕೇಸ್‌ಗೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮರಾಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಮಾಡಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕಾರಣ ಬೆಳವಣಿಗೆ ನಡಿತಿದೆ. ನಾನು ಮಾಧ್ಯಮದ ಮುಂದೆ ಬರೊದೊ ಕಮ್ಮಿ ಆಗಿದೆ. ಮಂಡ್ಯ ಜಿಲ್ಲೆ ಹಾಳು ಮಾಡೋಕೆ...
Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ...