Friday, May 8, 2026

Rahul Gandhi

ಕುಮಾರಸ್ವಾಮಿ ಅವರು ಈಗ ಬಿಜೆಪಿ ವಕ್ತಾರರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಬಿಜೆಪಿ ನಾಯಕರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಪ್ರತಿಭಟನೆ ನಡೆಸಿದ್ದರ ವಿರುದ್ಧ ಹರಿಹಾಯ್ದಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ...

ಬಿಜೆಪಿ ಮನೆಯೊಂದು ಬಣ ಮೂರು – ಮೂರು ಹೋಳಾಯಿತೇ ಧಾರವಾಡ ಜಿಲ್ಲೆಯ ರಾಜಕಾರಣ?

Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...

ಜಗದೀಶ್ ಶೆಟ್ಟರ್ ಒಪ್ಪದ ಸ್ಥಳೀಯ ಬಿಜೆಪಿ..? ಏಕಾಂಗಿ ಹೋರಾಟ ಮಾಡ್ತಾರಾ ಮಾಜಿ ಸಿಎಂ..?

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...

ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

Mandya News: ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಹಿರಿಯ ನಾಯಕ ಸಿಟಿ ರವಿ, ಜೆಡಿಎಸ್ ಪಕ್ಷದ ನಾಯಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು,...

ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷರು

Belagavi News:: ಕಾಗವಾಡ: ಶಿರಗುಪ್ಪಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ್ದಾರೆ. ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಸಹ ಪಡೆದುಕೊಂಡಿಲ್ಲ. ಭಾನುವಾರದ ದಿನ ಇಲ್ಲಿ ಕಾರ್ಯಕ್ರಮ ನಡೆದಿದ್ದು, ತಮಗೆ ಬೇಕಾದವರಿಗೆ ಮಾತ್ರ, ಯಾವ ಕಾರ್ಯಕ್ರಮ ಇದ್ದರೂ, ಇಲ್ಲಿನ ಅಧ್ಯಕ್ಷರು ಕಾರ್ಯಕ್ರಮಕ್ಕೆ ಅನುಮತಿ ಕೊಡುತ್ತಾರೆಂದು ಹಲವರು ಕಿಡಿಕಾರಿದ್ದಾರೆ. ಇನ್ನು ಗ್ರಾಮ ಪಂಚಾಯ್ತಿ...

‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...

ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಧಾರವಾಡದ ರೈತರಿಂದ ಬೃಹತ್ ಪ್ರತಿಭಟನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹಾದಾಯಿ ನೀರಿಗಾಗಿ ಅನ್ನದಾತರು ಮತ್ತೆ ಬೀದಿಗಿಳಿದಿದ್ದರು. ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಈ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ರೈತರ ಹೋರಾಟಕ್ಕೆ ಆಟೋ ಚಾಲಕರು ಮತತ್ತು ಮಾಲೀಕರು ಕೂಡ ಸಾಥ್ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಆಟೋ ರ್ಯಾಲಿ ನಡೆಸಲಾಯಿತು. ಈ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದು,...

‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’

Kolar News: ಕೋಲಾರ: ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು,  ಜಾತಿ ಗಣತಿಯ ಉದ್ದೇಶವೆ ಆಗಿರಲಿಲ್ಲ. ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಬಗ್ಗೆ ಇತ್ತು. ಸುಪ್ರೀಂಕೋರ್ಟ್ ನಲ್ಲಿ ಇದರ ಮೇಲೆ ಕೇಸ್ ಇದೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನೂ..? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ...

ಧಾರವಾಡದಲ್ಲಿ ಜನತಾ ದರ್ಶನ ಮಾಡಿ, ಜನರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ್ ಲಾಡ್

Dharwad Political News: ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಜನತಾ ದರ್ಶನ ಮಾಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಲು ಸಾರ್ವಜನಿಕರು ಬಂದಿದ್ದರು. ಜಿಲ್ಲೆಯ ಹಲವಾರು ಕಡೆಯಿಂದ ಜನರು ಬಂದಿದ್ದು, ಸಚಿವರ ಬಳಿ, ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಸಚಿವರಿಗೆ ನೂತನ ಜಿಲ್ಲಾಧಿಕಾರಿ ದಿವ್ಯಾಪ್ರಭು,...

ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್‌ರಿಂದ ಸಿದ್ಧಾರೂಢರಿಗೆ ವಿಶೇಷ ಪೂಜೆ

Hubballi News: ಹುಬ್ಬಳ್ಳಿ: ಬಾಲಿವುಡ್ ಟ್ರೆಂಡಿಂಗ್ ಮತ್ತು ಹಿಂದಿ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ.. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಗಾಳಿಪಟ ಉತ್ಸವದ ನಿಮಿತ್ತವಾಗಿ ಗಾಯನ ಕಾರ್ಯಕ್ರಮಕ್ಕೆ ಕಳೆದ ಎರಡು ‌ದಿನಗಳಿಂದ ಜುಬಿನ್ ನೌಟಿಯಾಲ್ ಮತ್ತು ಅವರ ತಂಡ ಹುಬ್ಬಳ್ಳಿಗೆ ಬಂದಿದೆ. ಕಾರ್ಯಕ್ರಮದ ಬಳಿಕ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img