Friday, May 8, 2026

Rahul Gandhi

‘ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’

Hubballi News: ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ‌. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ,...

ಧಾರವಾಡದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Dharwad News: ಧಾರವಾಡ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನೆನಪಿಗಾಗಿ ಪಂಚಾಯಿತಿ ಅನುಮತಿ ಪಡೆದು ಧ್ವಜಸ್ತಂಭ ನಿರ್ಮಾಣ ಮಾಡಿ, ಹನುಮ ಧ್ವಜ ಹಾರಿಸಲಾಗಿತ್ತು....

ಧಾರವಾಡದಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳ ಆಕ್ರೋಶ…

Dharwad News: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ‌ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ...

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಡಿದಾಡಿಕೊಂಡ ಸಂಸದರು: ವೀಡಿಯೋ ವೈರಲ್

International News: ಸಾಮಾನ್ಯವಾಗಿ ಎಲ್ಲ ಸಂಸತ್ತಿನಲ್ಲೂ ವಾದ ವಿವಾದ ಇದ್ದೇ ಇರುತ್ತದೆ. ಅದು ಆರೋಗ್ಯಕರವಾಗಿದ್ದರೆ ಚೆಂದ. ಆದರೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ಸಂಸದರು ಹೊಡೆದಾಾಡುವ ರೀತಿಯಲ್ಲಿ ವಾದ ವಿವಾದ ನಡೆದಿದೆ. ಪೀಪಲ್ ನ್ಯಾಷನಲ್‌ ಕಾಂಗ್ರೆಸ್, ಪ್ರೊಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್, ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ ಈ ಮೂರು ಪಾರ್ಟಿಗಳ ನಡುವೆ, ಘರ್ಷಣೆ ನಡೆದಿದೆ. ಆಡಳಿತ...

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

Political News: ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಏಕಚವನದಲ್ಲಿ ಸಂಬೋಂಧಿಸಿದ್ದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ ಸಮಝಾಯಿಷಿ ನೀಡಿದ್ದರು. ಇದೀಗ ಮತ್ತೆ ಮಾಜಿ ಸಿಎಂ ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.. ಅಂಕೆ ಮೀರಿದ ಭಂಡತನಕ್ಕೆ...

ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?

International News: ಅಮೆರಿಕದಲ್ಲಿ ಡ್ರೋನ್ ದಾಳಿ ನಡೆದು, ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, 12 ಸೈನಿಕರಿಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್, ಇದಕ್ಕೆ ಪ್ರತೀಕಾರವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಇದು ಇರಾನ್ ಬೆಂಬಲಿತ ಭಯೋತ್ಪಾದಕರ ಕೃತ್ಯವೇ ಆಗಿದೆ. ಈ ದಾಳಿಯಲ್ಲಿ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ಈ ಸಾವಿಗೆ...

ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ

Chinthamani: ಚಿಂತಾಮಣಿ: ಚಿಂತಾಮಣಿ ತಾಲೂಕಿನ ಪೊಲೀಸರಿಗೆ, ನೀವು ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುತ್ತೀರಿ. ಹಾಗಾಗಿ ನಿಮ್ಮ ಪೊಲೀಸ್ ಠಾಣೆಯ ಹೆಸರನ್ನು, ಚಿಂತಾಮಣಿ ಪೊಲೀಸ್ ಠಾಣೆ ಎನ್ನುವ ಬದಲು, ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬದಲಾಯಿಸಿ ಎಂದು ಜೆಡಿಎಸ್ ಮಾಜಿ ಶಾಸಕ, ಜೆ.ಕೆ.ಕೃಷ್ಣರೆಡ್ಡಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲದ ಕೇಸ್ ಒಂದಕ್ಕೆ ಸಂಬಂಧಿಸಿದಂತೆ ಸಿಟ್ಟಾಗಿದ್ದ ಮಾಜಿ ಶಾಸಕರು,  ಹತ್ತು...

ಕಾಂಗ್ರೆಸ್‌ನವರಿಗೆ ಕೇಸರಿ ಕಂಡರೆ ಕೆಂಡ, ಉರಿ ಕಂಡಂತೆ ಆಗುತ್ತಿದೆ: ಪ್ರಮೋದ್ ಮುತಾಲಿಕ್

Gadag News: ಗದಗ: ಮಂಡ್ಯದ ಕೆರಗೋಡ ಗ್ರಾಮದಲ್ಲಿ ಕೇಸರಿ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗದಗದಲ್ಲಿ ಮಾತನಾಡಿದ್ದಾರೆ. 108 ಅಡಿ ಎತ್ತರದಲ್ಲಿ ಕೇಸರಿ ಧ್ವಜ ಹಾಕಿದ್ದನ್ನ ತೆಗೆದಿದ್ದಾರೆ. ಶ್ರೀರಾಮಸೇನೆ ಇದನ್ನ ಖಂಡಿಸುತ್ತದೆ. ವಿರೋಧಿಸುತ್ತದೆ. ಕೇಸರಿ ಧ್ವಜ ಯಾವದೋ ಸಂಘಟನೆ ಅಥವಾ ಪಕ್ಷದ ಧ್ವಜವಲ್ಲ.  ಈ ದೇಶದಲ್ಲಿ ಸಾವಿರಾರು ವರ್ಷದಿಂದ ಬಂದಿರೋ...

ಹೈಕಮಾಂಡ್ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ: ಜಗದೀಶ್ ಶೆಟ್ಟರ್

Hubballi News: ಬಿಜೆಪಿಗೆ ಮರಳಿ ಸೇರ್ಪಡೆಯಾದ ನಂತರ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಜಿಲ್ಲೆಯಲ್ಲಿ ಯಾವ ಬಣನೂ ನಿರ್ಮಾಣ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ತಾನು ಯಾವುದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿಲ್ಲ. ಸ್ಪರ್ಧೆ ಮಾಡಿ ಎಂದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಹುಬ್ಬಳ್ಳಿ:...

ಶೆಟ್ಟರ್ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರು; ಎರಡು ಬಣಗಳಾಗಿ ಒಡೆದ ಹುಬ್ಬಳ್ಳಿ ಬಿಜೆಪಿ?

Hubli Political News: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಿಂದ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸದವರೆಗೆ ಭರ್ಜರಿ ಮೆರವಣಿಗೆ ನಡೆಯಿತು. ಆದರೆ, ನಾಯಕನ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರಾಗಿದ್ದು, ಹೊರಭಾಗದವರೇ ಹೆಚ್ಚಿನ ಭಾಗಿಯಾಗಿದ್ದರು. ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img