Friday, May 8, 2026

Rahul Gandhi

ವಾರ್ಡ್ ನಂ.34ರಲ್ಲಿ ವಿವಿಧ ಕಾಮಗಾರಿಗಳಿಗಾಗಿ 8.65 ಕೋಟಿ ರೂ. ಬಿಡುಗಡೆ: ಸಚಿವ ಸಂತೋಷ ಲಾಡ್ ಚಾಲನೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ 34 ರಲ್ಲಿ, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೂಮಿಪೂಜೆ ನೇರವೇರಿಸಿದ್ದಾರೆ. ವಾರ್ಡ್ 34 ರ ಸದಸ್ಯರಾದ ಮಂಗಳಮ್ಮ ಗೌರಿ ಅವರ ಅನುದಾನದಲ್ಲಿ, 8.65 ಕೋಟಿ ವೆಚ್ಚದಲ್ಲಿ, 8 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ 34 ನೇ...

ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದಾರೆ. ಹೈಕಮಾಂಡ್ ನಿರ್ಧಾರ ನಾವು ಸ್ವಾಗತ ಮಾಡ್ತೀವಿ ಎಂದ ಬೆಲ್ಲದ್, ಧಾರವಾಡ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದಾರೆ.  ಯಾವ ಉಹಾಪೋಹ ಇಲ್ಲ. ನಮ್ಮ ನಾಯಕರು ಜೋಶಿ ಅವರು. ಅವರೇ...

‘ಲಕ್ಷ್ಮಣ ಸವದಿ ಅವರಲ್ಲಿ ನಮ್ಮ ವೈಚಾರಿಕತೆ ರಕ್ತವಿದೆ. ಅವರು ಬಂದರೂ ನಮ್ಮ ಸ್ವಾಗತವಿದೆ’

Hubli News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರೋದು ಖುಷಿ ತಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಶೆಟ್ಟರ್ ಘರ್ ವಾಪ್ಸಿ ಕುರಿತು ನನಗೆ ಹೇಳಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದೊಡ್ಡವರ ಜೊತೆಗೆ ಸಭೆ ಇತ್ತು, ಹಾಗಾಗಿ ಶೆಟ್ಟರ್ ಬಿಜೆಪಿ ಸೇರ್ಪಡೆಗೆ...

ಈರುಳ್ಳಿ ಮಾಲೆ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು

Hubli News: ಹುಬ್ಬಳ್ಳಿ: ಈರುಳ್ಳಿ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತವಾಗಿ ಕ್ವಿಂಟಲ್ ಈರುಳ್ಳಿಗೆ ೧೨೦೦ ರಿಂದ ೧೫೦೦ ವರೆಗೆ ಇದ್ದು, ೧ ಕ್ವಿಂಟಲ್ ಗೆ ೩೫೦೦ ರಿಂದ ಗರಿಷ್ಠ ೫೦೦೦...

ಕುಡಿಯುವ ನೀರಿನ ಯೋಜನೆಗಾಗಿ ಜನಜಾಗೃತಿ ಅಂದೋಲನ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಅವಳಿ ನಗರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಜನಜಾಗೃತಿ ಅಂದೋಲನ ಕಾರ್ಯಕ್ರಮವನ್ನು ರೈತ ಸೇನಾ ಕರ್ನಾಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಜನೆವರಿ 29 ರಂದು ಬೆಳಗ್ಗೆ 11.30 ರಂದು ನಗರದ ಶ್ರೀ ಮೂರುಸಾವಿರ ಮಠದಿಂದ ಪಾದಯಾತ್ರೆ ನಡೆಸಿ ನಂತರ ತಹಶಿಲ್ದಾರ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ...

ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ....

ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಾಯಕತ್ವದ ಬಗ್ಗೆ ಶೆಟ್ಟರ್‌ ತಮ್ಮ ಅನಿಸಿಕೆ ತಿಳಿಸಿದ್ದಾರೆ. https://youtu.be/5hUq9xCx0pk ಸಿಎಂ ಸಿದ್ದರಾಮಯ್ಯ ಅವರು...

‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೋದ ಬಗ್ಗೆ ಮಮತ್ತು ಕಾಂಗ್ರೆಸ್ ಬಿಟ್ಟು ಬಂದ ಬಗ್ಗೆ ಶೆಟ್ಟರ್ ವಿವರಿಸಿದ್ದಾರೆ. https://youtu.be/PYe598wVC7A ಜಗದೀಶ್ ಶೆಟ್ಟರ್...

ಶೆಟ್ಟರ್ ಅವರನ್ನು ಇಕ್ಕಟ್ಟಿಕೆ ಸಿಲುಕಿಸಿದ ವಿಚಾರವಾದರೂ ಏನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಾವ ವಿಚಾರ ಅವರನ್ನು ಇಕ್ಕಟ್‌ಟಿಗೆ ಸಿಲುಕಿಸಿತ್ತು ಅನ್ನೋ ಬಗ್ಗೆ ಶೆಟ್ಟರ್ ಹೇಳಿಕೆ ನೀಡಿದ್ದಾರೆ. https://youtu.be/2oACwIieSnc ಬಿಜೆಪಿ ಬಿಟ್ಟು...

ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಈ ಬಗ್ಗೆ ಶೆಟ್ಟರ್ ಏನು...
- Advertisement -spot_img

Latest News

ಯಲ್ಲಾಪುರಕ್ಕೆ ಕತ್ತಲ ಭಾಗ್ಯ! ಸಾರ್ವಜನಿಕರ ತೀವ್ರ ಆಕ್ರೋಶ!

ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ...
- Advertisement -spot_img