Hubballi News: ಹುಬ್ಬಳ್ಳಿ: ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿಂದು ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ವತಿಯಿಂದ ನೂರಾರು ಕುರಿಗಳನ್ನು ಸೇರಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶಿಲ್ದಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ...
Political News: ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ - ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಈ ಯೋಜನೆಯನ್ನು ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ...
Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ...
Dharwad News: ಧಾರವಾಡ: ರಾಮಮಂದಿರದ ಚಿತ್ರದ ಮೇಲೆ ಹಸಿರು ಬಾವುಟವನ್ನು ಇರಿಸಿ, ಫೋಟೋ ಎಡಿಟ್ ಮಾಡಿ, ಅದನ್ನು ಸ್ಟೇಟಸ್‌ಗೆ ಇಡುವುದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇನೆ ಎಂದು ಯುವಕನೋರ್ವ ಬರೆದುಕೊಂಡಿದ್ದಾನೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಈ ರೀತಿಯಾಗಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಇವನ ಈ ಕೆಲಸಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು...
Kolar News: ಕೋಲಾರ: ಕೋಲಾರದ ವೇಮಗಲ್‌ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದ್ದು, ಮೋದಿ ಉಪವಾಸ ಇದ್ದರಾ? ಇಲ್ಲವಾ? ಯಾರೂ ನೋಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕಾಮೆಂಟ್ ಮಾಡಬೇಕೆ ಹೊರೆತು ಬೇರೆದರಲ್ಲಿ ಅಲ್ಲ . ನನ್ನನ್ನು ಒವರ್ ಟೇಕ್ ಮಾಡಿ ಹೋಗೊರು ನನ್ನ ಜೊತೆ ಯಾರೂ ಇಲ್ಲ. ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ ಎಂದು ಮಂಜುನಾಥ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಸಂಚಾರಿ ವಿಭಾಗದ ಎಡಿಜಿಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡ್ರೆ ಪೊಲೀಸರೇ ನಿಮ್ಮ ಮನೆಗೆ ಬರ್ತಾರೆ. 15 ದಿನದಲ್ಲೆ ದಂಡ ಕಟ್ಟಬೇಕು, ಐದಕ್ಕಿಂತ ಹೆಚ್ಚು ಪ್ರಕರಣ ಬಾಕಿ ಉಳಿಸಿಕೊಂಡರು ಕಷ್ಟ. ಟ್ರಾಫಿಕ್ ನಿಯಮಗಳ...
Political News: ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ...
Tumakuru News: ತುಮಕೂರು: ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಾಕಿಕೊಂಡು ಬಂದ ಕಾರಣಕ್ಕೆ, ತುಮಕೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ತುಮಕೂರಿನ ಎಪಿಎಂಸಿ ಯಾರ್ಡ್‌ನಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ವಾಟನೆ ಕಾರ್ಯಕ್ರಮದಲ್ಲಿ ಈ ಗಲಾಟೆ ನಡೆದಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು...
National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ.
ಚುನಾವಣೆಗೆ ಕ್ಷೇತ್ರ...
Political News: ತಸ್ತೀಕ್ ಹಣ ವಾಪಸ್ ನೀಡುವ ಪ್ರಕರಣದಲ್ಲಿ, ತಹಶೀಲ್ದಾರರದ್ದೇ ತಪ್ಪಿದೆ ಕಣ್ಣನ್ ಅವರ ತಪ್ಪಿಲ್ಲವೆಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಸ್ಥಾನದ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರ ಮೇಲೆ ಹಣಕ್ಕೆ ಸಂಬಂಧಿಸಿದಂತೆ ಆರೋಪ ಬಂದಿತ್ತು. ಆದರೆ ಇದೀಗ, ಅವರಿಗೆ ಸುಮ್ಮನೆ ನೊಟೀಸ್ ನೀಡಲಾಗಿದೆ. ಅವರದ್ದೇನೂ ತಪ್ಪಿಲ್ಲ, ಸರ್ಕಾರದ...
ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...