National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ.
ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ...
Recipe: ಪನೀರ್‌ನಿಂದ ಹಲವಾರು ರೆಸಿಪಿಯನ್ನ ನಾವು ತಯಾರಿಸಬಹುದು. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಸುಲಭವಾಗಿ ಕಡಾಯಿ ಪನೀರ್ ತಯಾರಿಸಬಹುದು ಅಂತಾ ತಿಳಿಯೋಣ ಬನ್ನಿ..
ಒಂದು ಸ್ಪೂನ್ ಕೊತ್ತೊಂಬರಿ ಕಾಳು, ಜೀರಿಗೆ, ಅರ್ಧ ಸ್ಪೂನ್ ಪೆಪ್ಪರ್, 3 ಒಣಮೆಣಸು, ಇಷ್ಟನ್ನು ಪ್ಯಾನ್‌ಗೆ ಹಾಕಿ ಚೆನ್ನಾಗಿ ಹುರಿದು, ಪುಡಿ ಮಾಡಿ. ಈಗ ಅದೇ ಪ್ಯಾನ್‌ಗೆ ಎರಡು ಸ್ಪೂನ್...
Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೆಸರಿನಲ್ಲಿ ರಾಮನಿದ್ದಾನೆ. ನನ್ನ ಹೆಸರಿನಲ್ಲಿ ಶಿವ ಮತ್ತು ಕುಮಾರನಿದ್ದಾನೆ. ಬಿಜೆಪಿಯವರು ನಮ್ಮನ್ನು ಸುಮ್ಮನೇ ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆಂದು ಕಿಡಿಕಾರಿದರು.
ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಸವಾಲ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ಸಿಎಂ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ನನ್ನ ಮತ್ತು ಭಾರತದ ಜನತೆಯ ಸಾಥ್ ಇದೆ ಎಂದು ಹೇಳಿದ್ದಾರೆ.
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು...
Hubballi News: ಐತಿಹಾಸಿಕ ಅಯೋಧ್ಯಯಲ್ಲಿ ಇಂದು ಶ್ರೀ ರಾಮನ ಬಾಲಾರಾಮನ ಮೂರ್ತಿ ಪ್ರತಿಷ್ಠಾನ ಹಿನ್ನಲೆಯಲ್ಲಿ, ಧಾರವಾಡದ ಗ್ರಾಮೀಣ ಭಾಗದಲ್ಲಿಯೂ ಸಂಭ್ರಮ ಸಡಗರ ಮನೆ ಮಾಡಿತ್ತು.
ಧಾರವಾಡದ ಬ್ಯಾಲ್ಯಾಳ ಗ್ರಾಮದ ಗ್ರಾಮಸ್ಥರೆಲ್ಲರೂ ಮಹಿಳೆಯರು, ಮಕ್ಕಳು ಸೇರಿದಂತೆ ಗುರು ಹಿರಿಯರು ಒಟ್ಟುಗೂಡಿ ಶ್ರೀರಾಮೋತ್ಸವ ಮಾಡಿದರು. ಗ್ರಾಮದ ಶ್ರೀ ರಾಮನ ಬಂಟ ಅಂಜನೇಯ ದೇವಸ್ಥಾನದಲ್ಲಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ...
Doddaballapura News: ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ...
Hubballi News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೇರಿದಂತೆ ನಾಲ್ಕು ಜನ ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಆತನ ಮಗಳ ಮೈ ಮೇಲಿನ ಬಟ್ಟೆ ಹರಿದು ಜೀವ ಬೆದರಿಕೆ ಹಾಕಿದ ಆರೋಪಡದಿಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ.
ಹೀಗೆ ಆಸ್ಪತ್ರೆಯಲ್ಲಿ ಮಲಗಿರೋ ಈತನ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು.
ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....