Friday, May 8, 2026

Rahul Gandhi

ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ: ಸಂಸದ ಬಚ್ಚೇಗೌಡ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು....

‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’

Sports News: ಯಾರಿಗೆ ಇಷ್ಟ ಇದೆಯೋ ಇಲ್ಲವೋ, ನಾನಂತೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಏಕೆಂದರೆ ನಾನು ದೇವರ ದಯೆಯಿಂದಲೇ ಇಲ್ಲಿಯವರೆಗೂ ಬಂದಿದ್ದು ಎಂದು ಮಾಜಿ ಕ್ರಿಕೇಟಿಗ ಮತ್ತು ಸಂಸದ ಹರಭಜನ್ ಸಿಂಗ್ ಹೇಳಿದ್ದಾರೆ. ಮಾಧ್ಯಮದ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕ್ರಿಕೇಟಿಗ ಹರಭಜನ್ ಸಿಂಗ್, ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು...

ಜ.24 ರಂದು ಹುಬ್ಬಳ್ಳಿಯಲ್ಲಿ ಮಿನಿ ಉದ್ಯೋಗ ಮೇಳ

Hubballi News: ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ‌ ಮಿನಿ ಉದ್ಯೋಗ ಮೇಳವನ್ನು ಜನೇವರಿ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ....

ಅದರಗುಂಚಿ: ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಜಾಗೃತಿ ಶಿಬಿರ

Hubballi News: ಹುಬ್ಬಳ್ಳಿ : ಇಂದು ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಮಾತನಾಡಿ, ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳು, ಹೆಲ್ಮೇಟ್‌ ಹಾಗೂ ಸೀಟ್‌ ಬೆಲ್ಟ್‌ ಧರಿಸುವುದು, ಸಂಚಾರಿ ಸಂಜ್ಞೆಗಳು, ಜೀಬ್ರಾ...

ಅಯೋಧ್ಯೆಯ ರೈಲ್ವೆ ನಿಲ್ದಾಣ ಅಲಂಕಾರಕ್ಕೆ ಹುಬ್ಬಳ್ಳಿ ಯುವಕರ ಅಳಿಲು ಸೇವೆ

Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...

ಅಯೋಧ್ಯೆಯಲ್ಲಿ ಹುಬ್ಬಳ್ಳಿ ಯುವಕನಿಂದ ಭರತ ನಾಟ್ಯ ಪ್ರದರ್ಶನ

Hubballi News: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮನ ಪ್ರತಿಷ್ಠಾಪನೆಗೆ ಕರ್ನಾಟಕ ತನ್ನದೇಯಾದ ಕೊಡುಗೆ ನೀಡುತ್ತಿದೆ. ಇದಕ್ಕೆ ಮತ್ತೊಂದು ಅಂಶ ಸೇರ್ಪಡೆಯಾಗಿದ್ದು, ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ನಾಟ್ಯ ಅಕಾಡೆಮಿಯಿಂದ ಜನೆವರಿ 25ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್...

‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...

ಕಾಂಗ್ರೆಸ್‌ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ‌:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕಾಂಗ್ರೆಸ್‌ನ ಚಿಲ್ಲರೆತನಕ್ಕೆ ಬಾಲಿಶತನಕ್ಕೆ ಒಂದು ಮಿತಿ ಇರಬೇಕು. ನಾನೂ ಮೂವತ್ತು ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಸುರ್ಜೇವಾಲ ಹೇಳಿಕೆ ಅತ್ಯಂತ ಬಾಲಿಶ ಮತ್ತು ಚೈಲ್ಡಿಶ್ ಹೇಳಿಕೆ. ಅವರು ಈ ಬಗ್ಗೆ ದಾಖಲೆಗಳನ್ನು ಕೊಡಬೇಕು ಇಲ್ಲವಾದ್ರೆ ನಾನೂ ಕಾನೂನಿನ ಮುಖಾಂತರ ಅವರ ಮೇಲೆ...

ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಪರೀಕ್ಷಿಸಿ ಅಂತಿಮಗೊಳಿಸಿದ್ದು ಕೋಲಾರದ ವಿಜ್ಞಾನಿ

Kolar News: ಕೋಲಾರ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು, ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ. ರಾಮ‌ ಮಂದಿರ ನಿರ್ಮಾಣಕ್ಕೆ ಬಳಸುವ ಒಂದೊಂದು ಕಲ್ಲಿನ ಗುಣಮಟ್ಟವನ್ನು ಪರೀಕ್ಷಿಸಿ ಅಂತಿಮ ಮಾಡಿದ್ದು, ಇದೇ ಚಿನ್ನದ ನಾಡಿನ ಕೆಜಿಎಫ್​ನ (NIRM) ಹಿರಿಯ ವಿಜ್ಞಾನಿ ರಾಜನ್...

‘ಇದು ಮುಂದುವರಿದರೆ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಈ ನಾಡಿನ ಪ್ರಭುಗಳಿಗೆ ಮೋಸ ಮಾಡಿದಂತಾಗುತ್ತದೆ’

Political News: ಸಿಎಂ ಸಿದ್ದರಾಮಯ್ಯ ಅವರು, ಪ್‌ರಧಾನಿ ಮೋದಿ ವಿರುದ್ಧ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದು, ಅಲ್-ಜಝೀರಾ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ಟ್ವೀಟ್ ಮಾಡಿ, ಪ್ರಧಾನಿ ಮೋದಿ ಬಣ್ಣವನ್ನು ಬಿ.ವಿ.ಆರ್ಯಸುಬ್ರಮಣ್ಯಂ ಎಂಬುವವರು ಬಯಲು ಮಾಡಿದ್ದಾರೆಂದು ಹೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img