Hassan News: ಹಾಸನ : ಲೋಕಸಭಾ ಚುನಾವಣೆ ಸಮೀಸುತ್ತಿರುವ ಹಿನ್ನಲೆ, ಜಿಲ್ಲಾ ಕಾಂಗ್ರೆಸ್‌ನಲ್ಲಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಮಾಜಿ ಸಚಿವ ಬಿ.ಶಿವರಾಂ ಸುದ್ದಿಗೋಷ್ಠಿ ನಡೆಸಿದ್ದು, ಪರೋಕ್ಷವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡರನ್ನು ಟಾರ್ಗೇಟ್ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಬರುತ್ತಿದೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು, ಸಿಎಂ ಸಿದ್ಧರಾಮಯ್ಯ ಸೇರಿ ಎಲ್ಲರದ್ದು ಒಕ್ಕೊರಲ ಅಭಿಪ್ರಾಯ 28 ಕ್ಕೆ 28 ಗೆಲ್ಲಬೇಕು....
Hubballi News: ಹುಬ್ಬಳ್ಳಿ: ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಡುವುದರ ಜೊತೆಗೆ ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಈಗ ಸಂಚಾರಿ ಕುರುಬ ಸಮಾಜ ಹಿರಿಯ ಅರಣ್ಯಾಧಿಕಾರಿಗಳಿಗೆ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳ್ಳಿಕಟ್ಟಿ ಗ್ರಾಮದ ವ್ಯಾಪ್ತಿಗೆ ಬರುವ ಅರಣ್ಯ...
Hubballi News: ಹುಬ್ಬಳ್ಳಿ: ಅದು ನೂರಾರು ಕೋಟಿ ಬೆಲೆ ಬಾಳುವ ಆಸ್ತಿ. ಆದರೆ ಕಡಿಮೆ ದುಡ್ಡಿಗೆ ರಿಯಲ್ ಎಸ್ಟೇಟ್ ಕುಳಗಳ ಪಾಲಾಗುತ್ತಿದೆ. ಕೇಂದ್ರ ಸರ್ಕಾರದ ಮೇಲುಸ್ತುವಾರಿಯಲ್ಲಿರುವ ಇಲಾಖೆಯಲ್ಲಿಯೇ ಇಂತಹದೊಂದು ಬೇಜವಾಬ್ದಾರಿ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹನೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲುಸ್ತುವಾರಿಯಲ್ಲಿರುವ ಭಾರತೀಯ ರೈಲ್ವೆ ಭೂ ಅಭಿವೃದ್ಧಿ...
Hubballi News: ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೇ ಆರಂಭ ಆಗುತ್ತಿದ್ದಂತೆ, ದೇಶದಲ್ಲಿ ಎಲ್ಲಿಲ್ಲದ ಸಡಗರ ಸಂಭ್ರಮ ಮನೆಮಾಡಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತನ್ನ ಕಾರಿಗೆ ಸಂಪೂರ್ಣವಾಗಿ ರಾಮ, ಹನುಮಂತನ ಸ್ಟಿಕ್ಕರ್ ಮಾಡಿಸಿ, ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದಾನೆ.
ಹೌದು, ನಗರದ ಹೊಸೂರಿನ ನಿವಾಸಿಯಾಗಿರುವ ಸಚಿನ್ ಮಿಸ್ಕಿನ್ ರಾಮಭಕ್ತನಾಗಿದ್ದು, ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...
Hubballi News: ಹುಬ್ಬಳ್ಳಿ : ಸೌತ್ ಅಮೆರಿಕದ ಚೀಲೆ ಪ್ರದೇಶದ ಆಲಿಸನ್ ಅವರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದ ಬಸವ ಯೋಗ ಶಾಲೆಯಲ್ಲಿ ಯೋಗ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಅವರು ಅಷ್ಟಾಂಗ ಯೋಗ ತರಬೇತಿಗಾಗಿ ಮೈಸೂರನ್ನು ಹುಡುಕಿಕೊಂಡು ಬಂದು ನಿರಂತರ ಒಂದು ತಿಂಗಳ ಕಾಲ ಯೋಗ ಅಭ್ಯಾಸವನ್ನು ಮಾಡಿದರು. ಅಲಿಸನ್...
Hubballi News: ಹುಬ್ಬಳ್ಳಿ : ಮಾನವನ ಜೀವ ಅತ್ಯಮೂಲ್ಯವಾದುದ್ದು. ಸಣ್ಣ ಪುಟ್ಟ ತಪ್ಪುಗಳಿಂದ ಅಪಘಾತಗಳು ಸಂಭವಿಸಬಹುದು. ನಮ್ಮವರಿಗಾಗಿ ನಾವು ಅತಿ ಸುರಕ್ಷತೆಯಿಂದ ವಾಹನ ಚಲಾಯಿಸಬೇಕು. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವುದು ಅತೀ ಅವಶ್ಯಕವಾಗಿದೆ ಎಂದು ಡಿಸಿಪಿಗಳಾದ ರವೀಶ್ ಸಿ.ಆರ್ ಹೇಳಿದರು.
ಇಂದು ಕಿಮ್ಸ್ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಕರ್ನಾಟಕ ವೈದ್ಯಕೀಯ...
Devanahalli News: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ದಿನಗಣನೆ ಹಿನ್ನೆಲೆ, ಸೀತಾರಾಮ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಕೆಂಪೇಗೌಡ ಏರ್ಪೋರ್ಟ್ನಲ್ಲೂ ರಾಮನ ಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ರಾಮನ ಮೂರ್ತಿಗಳನ್ನು ಕೊಂಡುಕೊಳ್ಳಲು, ಜನ ಮುಗಿಬೀಳುತ್ತಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ, ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ಮೂರ್ತಿಯ ಮಾರಾಟ ನಡೆಯುತ್ತಿದ್ದು, ವಿವಿಧ ಬಗೆಯ ಕಣ್ಮನಸೆಳೆಯುವ ಮೂರ್ತಿಗಳನ್ನು ಮಾರಾಟಕ್ಕೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಓಸಿ, ಮಟ್ಕಾ ಜೂಜಾಟ ಎಲ್ಲೆಂದರಲ್ಲಿ ಆರಂಭವಾಗಿದ್ದು, ಹೀಗೆ ಓಸಿ ಬರೆದುಕೊಳ್ಳುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಮಂಟೂರ ರಸ್ತೆಯ ಬಳ್ಳಾರಿ ಪೆಟ್ರೋಲ್ ಪಂಪ್ ಬಳಿ, ಹತ್ತಿರ ಅಪರಿಚಿತ ವ್ಯಕ್ತಿ ತನ್ನ ಸ್ವಂತ ಲಾಭಕೋಸ್ಕರ ಒಂದು ರೂಪಾಯಿಗೆ 90 ರೂಪಾಯಿ ಕೊಡುವ ಆಮಿಷ ತೋರಿಸಿ, ಓಸಿ...
Gadag News: ರೋಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹತ್ತು ಬೈಕ್ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ರೋಣ ಕಳ್ಳರು, ಬೈಕ್ ಕಳ್ಳನನ್ನು ಹಿಡಿಯುವಲ್ಲಿ ಸಕ್ಸಸ್ ಆಗಿದ್ದಾರೆ.
ಇನ್ನನು ಅರೆಸ್ಟ್ ಆದ ಆರೋಪಿ, ಸಿರಾಜುಲಹಸನ ಆಗಿದ್ದು, ಈತ ರೋಣ ಪಟ್ಟಣದ ನಿವಾಸಿಯಾಗಿದ್ದಾನೆ. ಗದಗ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್ ಕಳ್ಳತನ...
Dharwad News: ಧಾರವಾಡ : ರಾಮನ ದರ್ಶನ ಪಡೆಯಲು ಧಾರವಾಡದ ಯುವಕರು, ತಮ್ಮ ಬೈಕ್ ಏರಿ, ಅಯೋಧ್ಯೆಗೆ ಹೊರಟಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದಿಂದ ಪ್ರಯಾಣ ಬೆಳೆಸಿರುವ ನಾಲ್ವರು ಯುವಕರು, 2 ಸಾವಿರ ಕೀಲೋ ಮೀಟರ್ ಬೈಕ್‌ನಲ್ಲಿ ಚಲಿಸಿ, ರಾಮ ದರ್ಶನ ಮಾಡಲಿದ್ದಾರೆ.
ಹುಬ್ಬಳ್ಳಿ, ಧಾರವಾಡ ಮೂಲದ, ದರ್ಶನ್ ಪವಾರ, ದರ್ಶನ್ ಭಾವೆ,ಬಾಲರಾಜ ದೊಡಮನಿ,...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...