Wednesday, August 20, 2025

Rahul Gandhi

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...

ಮೈತ್ರಿಭಂಗವಾಗೋ ಯಾವುದೇ ಹೇಳಿಕೆ ನೀಡಬೇಡಿ- ರಾಹುಲ್ ಖಡಕ್ ಎಚ್ಚರಿಕೆ

ದೆಹಲಿ: ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗೋ ರೀತಿ ಹೇಳಿಕೆ ನೀಡಬೇಡಿ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕೈ ನಾಯಕರಿಗೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಿನ್ನೆರಾಹುಲ್ ಗಾಂಧಿ ಜೊತೆ ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಮಾಲೋಚನಾ ಸಭೆಯಲ್ಲಿ ಸಲಹೆ ನೀಡಿರುವ ಯುವರಾಜ ರಾಹುಲ್ ಗಾಂಧಿ ಮೈತ್ರಿಭಂಗಕ್ಕೆ ಕಾರಣವಾಗೋ ಹೇಳಿಕೆಗಳನ್ನು ಯಾರೂ ನೀಡಬಾರದು. ಇಷ್ಟಬಂದಂತೆ ಹೇಳಿಕೆ ನೀಡೋದನ್ನ...

ಸಮಸ್ಯೆ ಬಗೆಹರಿಸೋಕೆ ಕೂತು ಚರ್ಚಿಸೋದೇ ಸೂತ್ರ- ಪರಂ

ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ನಡೆಸುತ್ತಿರೋ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನದ ಬಗ್ಗೆ ಚರ್ಚೆ ನಡೀತಿದೆ. ಆದ್ರೆ ಈ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದಲ್ಲಿ ಸಹಜ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ ನಾಯಕರು ಪದೇ ಪದೇ...

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಮಂಡ್ಯದಲ್ಲಿ ಗೆಲ್ಲೋದ್ಯಾರು…? ಕರ್ನಾಟಕದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ…?

ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.  ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ  ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...

ಸಿಎಂ ಮೇಲೆ ರಾಹುಲ್ ಬಳಿ ಸಿದ್ದು ದೂರು

ದೆಹಲಿ: ದೆಹಲಿಯಲ್ಲಿ ರಾಹುಲ್ ಜೊತೆ ರಾಜ್ಯ ಕೈ ನಾಯಕರ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ  ಬಗ್ಗೆ ಸಂಪೂರ್ಣ ಮಾಹಿತಿಯನ್ನ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನ ಸ್ಫೋಟ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ...

ಇಂದು ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನ

ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ. ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್ ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img