Saturday, May 9, 2026

Rahul Gandhi

‘ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದ ಸರ್ಕಾರದ್ದು ಯಾವ ಸೀಮೆ ರಾಜಕೀಯ..?’

Political News: ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ರಾಗವೇಂದ್ರ ಹೇಳಿದ್ದಾರೆ. ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು...

ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..

Haveri Political News: ಹಾವೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮೊದಲ ಬಾರಿ ಹೇಳಿಕೆ ಕೊಟ್ಟಿದ್ದಾರೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ....

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

Bengaluru News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನಮ್ಮ ಮನೆ ಬಳಿ ಇರುವ ದೇವಸ್ಥಾನವನ್ನು ಕ್ಲೀನ್ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ, ಬಿಜೆಪಿ ನಾಯಕರು ಸೇರಿ ಹಲವರು ತಮ್ಮ ಮನೆಯ ಬಳಿ ಇರುವ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ನಟ ಬಿಜೆಪಿಯವರಾದ ಜಗ್ಗೇಶ್ ಕೂಡ, ತಮ್ಮ ಮನೆಯ ಬಳಿ ಇರುವ...

ಲೋಕಸಭೆ ಎಲೆಕ್ಷನ್‌ಗಾಗಿ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

Political News: ಲೋಕಸಭಾ ಚುನಾವಣೆ ಹತ್ತಿರವಾಗಿದ್ದು, ಎಲ್ಲ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿಯಲ್ಲಿದೆ. ಬಿಜೆಪಿ ಪಕ್ಷ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರನ್ನು ನೇಮಕಗೊಳಿಸಿದೆ. ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಮೈಸೂರು ಗ್ರಾಮಾಂತರಕ್ಕೆ ಎಲ್.ಆರ್.ಮಹದೇವ ಸ್ವಾಮಿ, ಚಾಮರಾಜನಗರಕ್ಕೆ ಸಿ.ಎಸ್.ನಿರಂಜನ್ ಕುಮಾರ್, ಮಂಡ್ಯಕ್ಕೆ ಇಂದ್ರೇಶ್ ಕುಮಾರ್, ಹಾಸನಕ್ಕೆ ಸಿದ್ದೇಶ್ ನಾಗೇಂದ್ರ, ಕೊಡಗು ಜಿಲ್ಲೆಗೆ ರವಿ ಕಾಳಪ್ಪ, ದಕ್ಷಿಣ ಕನ್ನಡಕ್ಕೆ ಸತೀಶ್...

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....

ಪಂಚೆ-ಶಲ್ಯ ಧರಿಸಿ ಪೊಂಗಲ್‌ ಸೆಲೆಬ್ರೇಟ್ ಮಾಡಿದ ಪಿಎಂ ಮೋದಿ: ಹಾಡು ಹಾಡಿದ ಬಾಲಕಿಗೆ ಶಾಲು ಗಿಫ್ಟ್

National Political News: ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ, ಪಂಚೆ, ಶಲ್ಯ ಧರಿಸಿ, ಪೊಂಗಲ್ ಆಚರಿಸಿ, ಸಂಭ್ರಮಿಸಿದರು. ಇವರೊಂದಿಗೆ, ಬಿಜೆಪಿಯ ಹಲವು ನಾಯಕರೂ ಇದ್ದರು. ದೆಹಲಿಯ ರಾಜ್ಯ ಸಚಿವ ಎಲ್.ಮುರುಗನ್ ಮನೆಯಲ್ಲಿ ಪೊಂಗಲ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಪಂಚೆ ಶಲ್ಯ ಧರಿಸಿ, ಪ್ರಧಾನಿ ಮೋದಿ ಕೂಡ ಪೂಜೆಗೆ ಹಾಜರಾಗಿದ್ದರು. ಪೂಜೆ ವೇಳೆ ಪೊಂಗಲ್‌ಗೆ ಸಿಹಿ...

55 ವರ್ಷದ ಕಾಂಗ್ರೆಸ್ ನಂಟು ತೊರೆದು ಶಿವಸೇನೆ ಸೇರಿದ ಮಿಲಿಂದ್ ದಿಯೋರಾ

National Political News: ಮಿಲಿಂದ್ ದಿಯೋರಾ ಎಂಬ ಕಾಂಗ್ರೆಸ್ ನಾಯಕ, 55 ವರ್ಷದ ಕಾಂಗ್ರೆಸ್ ನಂಟನ್ನು ತೊರೆದು, ಶಿವಸೇನೆ ಸೇರಿದ್ದಾರೆ. ಇಂದು ಬೆಳಿಗ್ಗೆಯಷ್ಟೇ ನಾನು 55 ವರ್ಷದ ಕಾಂಗ್ರೆಸ್ ನಂಟನ್ನು ತೊರೆಯುತ್ತಿದ್ದೇನೆ ಎಂದು ಮಿಲಿಂದ್ ಹೇಳಿದ್ದರು. ಅಲ್ಲದೇ, ಮಿಲಿಂದ್‌ ಅವರು ಶಿವಸೇನೆಗೆ ಬರುವುದಿದ್ದರೆ, ನಾನು ಯಾವಾಗಲೂ ಸ್ವಾಗತಿಸುತ್ತೇನೆ ಅಂತಲೂ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದರು....

ಮತ್ತೆ ಬಿಜೆಪಿಗೆ ಬರುತ್ತೀರಾ..?: ಘರ್ ವಾಪ್ಸಿ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ..

Hubballi News: ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್...

ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ.  ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img