Hubballi Crime News: ಹುಬ್ಬಳ್ಳಿ: ಬೆಚ್ಚನೆಯ ಮನೆ ಇರಲು ವೆಚ್ಚಕ್ಕೆ ಹೊನ್ನಿರಲು ಇಚ್ಛೆಯನ್ನಿರುವ ಸತಿ ಇರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದು ಎಂಬ ಸರ್ವಜ್ಞನ ಮಾತನ್ನು ನಾವೆಲ್ಲ ಕೇಳಿಯೇ ಇದ್ದೇವೆ. ಹಾಗೆಯೇ ಇಲ್ಲೊಂದು ಕುಟುಂಬ ಕೂಡಾ ಸರ್ವಜ್ಞನ ಮಾತಿನಂತೆಯೇ ಇಲ್ಲೊಬ್ಬ ಕೋಟ್ಯಾಧೀಶ ತನ್ನ ಹೆಂಡತಿ ಹಾಗೂ ಮಕ್ಕಳ ಜೊತೆ ಖುಷಿಯಾಗಿ ಇದ್ದ. ಆದ್ರೆ ಅದ್ಯಾವ ಶನಿಯ...
Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...
Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಿಂದ ದೂರವಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ಬೆಂಬಲ ಸೂಚಿಸಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಹಾಗಾಗಿ ಬಿಜೆಪಿಯ ಕೆಲ ನಾಯಕರು, ಸಿದ್ದರಾಮಯ್ಯ ಹಿಂದೂ ವಿರೋಧಿ, ರಾಮ ವಿರೋಧಿ ಎಂದಿದ್ದರು. ಇದೀಗ ಮತ್ತೆ ಸಿಎಂ ಟ್ವೀಟ್ ಮಾಡುವ ಮೂಲಕ, ತಾನು ರಾಮ ವಿರೋಧಿಯೂ ಅಲ್ಲ, ಹಿಂದೂ ವಿರೋಧಿಯೂ ಅಲ್ಲ....
Dharwad Crime News: ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ. ಇಲ್ಲಿನ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸ್ವಸಹಾಯ ಸಂಘದಲ್ಲಿ ಪಡೆದ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಜೊತೆಗೆ ತನ್ನಿಂದ ಸಾಲ ಪಡೆದವರು ವಾಪಸ್ ಕೊಡದೇ ಸತಾಯಿಸಿದ್ದಾರೆ. ನನ್ನ ಸಾವಿನ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಬಣಜಿಗ ಬಂಧುಗಳ ಸಂಕ್ರಾಂತಿ ಸಂಭ್ರಮಜ. 15ರಂದು ಸೋಮವಾರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ಚೌಹಾನ್ ಗ್ರೀನ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಈ ಸಂಕ್ರಾಂತಿ ಸಂಭ್ರಮ ದ ಅಧ್ಯಕ್ಷ ಶ್ರೀ ರಾಜು ಶೀಲವಂತರ್ ಹಾಗೂ ಎಸ್ .ವಿ. ಅಂಗಡಿ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಣಜಿಗ...
Hubballi News: ಹುಬ್ಬಳ್ಳಿ: ಸರ್ಕಾರದ ಶಕ್ತಿ ಯೋಜನೆ ಮಹಿಳೆಯರಿಗೆ ಅನುಕೂಲ ಅಗಿದೆಯೋ ಇಲ್ಲವೋ ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ಬಸ್ಸನ್ನು ನಂಬಿಕೊಂಡವರಿಗೆ ದೊಡ್ಡ ಸಮಸ್ಯೆಯಂತೂ ಆಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ಬಸ್ ಸಂಖ್ಯೆ ಹಾಗೂ ಮ್ಯಾನ್ ಪವರ್ ಜಾಸ್ತಿ ಮಾಡಬೇಕಿದ್ದ ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ.
ಧಾರವಾಡ...
Dharwad News: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಇದೇ ಜನವರಿ 22ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ಯುವಕನೋರ್ವ ಮಣ್ಣಿನಲ್ಲಿ ಕೇವಲ 15 ಇಂಚಿನ ರಾಮಲಾಲ್ ಮೂರ್ತಿ ಮಾಡಿ ಗಮನಸೆಳೆದಿದ್ದಾನೆ.
ಧಾರವಾಡದ ಕೆಲಗೇರಿಯ ಗಾಯತ್ರಿಪುರಂ ನಿವಾಸಿಯಾಗಿರುವ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಕೇವಲ 15 ಇಂಚಿನ ಮಣ್ಣಿನ ರಾಮನಮೂರ್ತಿ...
Dharwad News: ಧಾರವಾಡ: ಜ.22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಈ ಸಂದರ್ಭವನ್ನು ಇಡೀ ದೇಶ ದೊಡ್ಡ ಹಬ್ಬದಂತೆ ಸಂಭ್ರಮಿಸುತ್ತಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸುತ್ತಿವೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಪ್ರಭು ಶ್ರೀರಾಮಚಂದ್ರನ ಭಾವಚಿತ್ರ ಹಾಗೂ ಆಂಜನೇಯನ ಭಾವಚಿತ್ರವಿರುವ ಬಾವುಟಗಳು ಧಾರವಾಡದಿಂದ ಹೋಗುತ್ತಿವೆ.
ಧಾರವಾಡದಲ್ಲಿ ಸುಮಾರು 3 ಲಕ್ಷ...
Dharwad News: ನಿಯಂತ್ರಣ ಕಳೆದುಕೊಂಡು ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿರುವ ಘಟನೆ ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ನಲ್ಲಿ ನಡೆದಿದೆ.
ಪೂನಾ ದಿಂದ ಬೆಂಗಳೂರಿಗೆ ಹೊರಟಿದ್ದ ಗ್ಯಾಸ್ ಟ್ಯಾಂಕರ್. ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ಬಳಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದ ಕಾರಣ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿನೀಡಿದೆ....
Dharwad News: ಧಾರವಾಡ: ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ಉಂಟಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇವರೆಗೆ ಕೇವಲ 2091 ಅರ್ಜಿಗಳು ಮಾತ್ರ ಸ್ವಿಕೃತವಾಗಿವೆ. ಜಿಲ್ಲೆಯ ಪದವೀಧರರಿಗೆ ಹೋಲಿಸಿದರೆ ಕಡಿಮೆ ನೋಂದಣಿಯಾಗಿದ್ದು, ಈ ಯೋಜನೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಗೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...