Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ವಿಚಾರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರನ್ನು ಶಹರ ಠಾಣಾ ಪೊಲೀಸರು 31 ವರ್ಷಗಳ ನಂತರ ಕೇಸ್ ವಾಪಸ್ ತೆರೆದು ಬಂಧಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು...
Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿಯ ಹೋರಾಟಗಾರರ ಮೇಲಿನ ಕೇಸ್ ರೀ ಒಪನ್ ಹಿನ್ನೆಲೆ, ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ಪೊಲೀಸ್ ಠಾಣೆಗೆ, ಹಿಂದೂ ಪರ ಸಂಘಟನೆಗಳು ಮುತ್ತಿಗೆ ಹಾಕಿದೆ.
ಹುಬ್ಬಳ್ಳಿಯಲ್ಲಿ ರಾಮ ಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ್ದು, ಈ ಬಂಧನವನ್ನು ಖಂಡಿಸಿ, ಹಿಂದೂಪರ ಸಂಘಟನೆಯವರು, ಹುಬ್ಬಳ್ಳಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ...
Hubballi News: ಹುಬ್ಬಳ್ಳಿ: 31ವರ್ಷಗಳ ಹಿಂದೆ ನಡೆದ ರಾಮಜನ್ಮಭೂಮಿ ಹೋರಾಟದ ಗಲಭೆಗೆ ಸಂಬಂಧಿಸಿದಂತೆ ಮತ್ತೇ ಮರು ಜೀವ ಬಂದಿದ್ದು ಓರ್ವ ಕರಸೇವಕನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
ಅಂದು ಗಲಭೆಯ ಸಂದರ್ಭದಲ್ಲಿ 13 ಜನ ಕರಸೇವಕರನ್ನು ಬಂಧನ ಮಾಡಲಾಗಿತ್ತು, ಈ ಪೈಕಿ 8 ಕರಸೇವಕರಾದ ರಾಜು ಧರ್ಮದಾಸ್, ಶ್ರೀಕಾಂತ ಪೂಜಾರಿ, ಅಶೋಕ ಕಲಬುರ್ಗಿ,...
Hubballi News: ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ ಹೋರಾಟದ ಪ್ರಕರಣಕ್ಕೆ ಮರುಜೀವ ಬಂದಿದ್ದು, ಹುಬ್ಬಳ್ಳಿಯಲ್ಲಿನ ಹೋರಾಟಗಾರರಿಗೆ ಬಂಧನದ ಭೀತಿ ಆರಂಭವಾಗಿದೆ.
ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರು. 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ.
ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ದೂರು ದಾಖಲಾಗಿತ್ತು....
Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...
Political News: ಇಂದು ಹೊಸ ವರ್ಷವಾಗಿದ್ದು, ನಾವೆಲ್ಲರೂ 2023ರ ವರ್ಷವನ್ನು ಮುಗಿಸಿ, 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ, ನಾಡಿನ ಜನತೆಗೆ ಶುಬಾಶಯ ಕೋರಿದ್ದಾರೆ.
ಬದಲಾವಣೆಯ ವರ್ಷದಿಂದ, ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ, ನನ್ನ ಪ್ರೀತಿಯ ನಾಡಬಾಂಧವರಿಗೆ, ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹಳೆಯ ವರ್ಷದಲ್ಲಿ ಮುನಿಸಿಕೊಂಡಿದ್ದ ಪ್ರಕೃತಿ, ಹೊಸ ವರ್ಷದಲ್ಲಿ ನಮಗೆಲ್ಲ...
Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ...
Political News: ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹೆಚ್.ಆಂಜನೇಯ, ಸ್ವತಃ ಸಿದ್ದರಾಮಯ್ಯನವರೇ ರಾಮ. ಅವರೇಕೆ ಆ ರಾಮನಿಗೆ ಪೂಜೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿ ಮಾಜಿ ಸಚಿವರು, ನಮ್ಮ ಸಿದ್ದರಾಮಯ್ಯನವರೇ ರಾಮ. ಅವರೇಕೆ ರಾಮನಿಗೆ ಪೂಜೆ ಮಾಡಬೇಕು. ಸಿದ್ದರಾಮಯ್ಯವರನ್ನು, ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ...
Hubballi News: ಮದರಸಾ ಶಿಕ್ಷಕಿಯ ಮೇಲಿನ ನಿರಂತರ ಅತ್ಯಾಚಾರ ಆರೋಪದಡಿ ಹುಬ್ಬಳ್ಳಿ ಪೊಲೀಸರಿಂದ ಬಂಧಿತನಾಗಿದ್ದ ಮೌಲ್ವಿ, ಗುಲಾಮ್ ಜಿಲಾನಿಯ ಸ್ಪೋಟಕ ರಹಸ್ಯ ಬಯಲಾಗಿದೆ. ಈತ ಭಾರತದವನೇ ಅಲ್ಲವೆಂದು ತಿಳಿದು ಬಂದಿದೆ.
ಮಧ್ಯಪ್ರದೇಶದಲ್ಲಿ ಬಂಧಿತನಾಗಿದ್ದ ಗುಲಾಮ್,ನಕಲಿ ದಾಖಲೆ ಸೃಷ್ಟಿಸಿ, ಭಾರತಕ್ಕೆ ಬಂದಿದ್ದಾನೆ. ಈತ ನೇಪಾಳದವನಾಗಿದ್ದು, ಮಧ್ಯಪ್ರದೇಶದ ಖಂಡವಾ ಎಂಬಲ್ಲಿಗೆ, 6 ವರ್ಷದ ಹಿಂದೆ ಬಂದು ನೆಲೆಸಿದ್ದ. ಅಲ್ಲದೇ,...
Movie News: ರಾಕಿಂಗ್ ಸ್ಟಾರ್ ಯಶ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಕುಟುಂಬದ ಮುದ್ದಾದ ಫೋಟೋ ಹಾಕುವ ಮೂಲಕ, ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಪರೀಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ ನಗು, ಕನಸುಗಳನ್ನು ಸಾಕಾರಗೊಳಿಸಬಲ್ಲದು. ನಮ್ಮ ಕುಟುಂಬದಿಂದ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಬರೆದಿರುವ ಯಶ್, ನ್ಯೂ ಇಯರ್‌ಗೆ ವಿಶ್...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...