National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಮ್ಮ ಸೋನಿಯಾ ಗಾಂಧಿಯೊಟ್ಟಿಗೆ ಸೇರಿ, ತಮ್ಮ ತೋಟಕ್ಕೆ ಹೋಗಿ, ಹಣ್ಣುಗಳನ್ನು ಹೆಕ್ಕಿತಂದು, ಜಾಮ್ ತಯಾರಿಸಿದ್ದಾರೆ. ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.
ಇಯರ್ ಎಂಡ್ ವಿಶೇಷವಾಗಿ ರಾಹುಲ್ ಗಾಂಧಿ ಜಾಮ್ ತಯಾರಿಸಿದ್ದಾರೆ. ತಮ್ಮ ಗಾರ್ಡನ್‌ನಲ್ಲಿ ಬೆಳೆದ ಕಿತ್ತಳೆ ಹಣ್ಣುಗಳನ್ನು ಆರಿಸಿ ತಂದ ಅಮ್ಮ- ಮಗ,...
Movie News: ಸ್ಯಾಂಡಲ್‌ವುಡ್‌ನ ಕ್ಯೂಟ್ ನಟಿ ಅದಿತಿ ಪ್ರಭುದೇವ, ತಾಯಿಯಾಗುತ್ತಿದ್ದು, ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಸಂಬಂಧಗಳಲ್ಲಿ ಶ್ರೇಷ್ಠವಾದದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು, ನಲಿವಿನಲ್ಲೂ ನಮ್ಮ ಬಾಯಿಯಿಂದ ಬರುವ ಏಕೈಕ ಪದ ಅಮ್ಮಾ. ಜೀವನದಲ್ಲಿ ಪ್ರತಿಯೊಬ್ಬರು ಪ್ರೀತಿಯಂದ, ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತೀ ಕ್ಷಣ ನಮಗಾಗಿ ಮಿಡಿಯುವ ಜೀವ...
National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ.
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್,...
Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿಂಗಪ್ಪ ಶಿವಪ್ಪ ತಟ್ಟಿಮನಿ ಅವರ ಗೆಳೆಯರ ಬಳಗದ ಮುತ್ತು ಶಿವಕಲ್ಲಪ್ಪ ಗೌರಿ, ಗಂಗಾಧರ ತಟ್ಟಿಮನಿ ಗೆಳಯರು ಸೇರಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೇವಲ 12 ಗಂಟೆಗಳಲ್ಲಿ ಒಂಟಿ ಎತ್ತಿನ ಚಕ್ಕಡಿ ಮೂಲಕ ತೆರಳಿ ದರ್ಶನ ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.ಹುಬ್ಬಳ್ಳಿ...
Bengaluru crime news: ಮನೆಯಲ್ಲಿ ಫೋಟೋಶೂಟ್ ಮಾಡಿಸಲು ಹೋಗಬೇಡವೆಂದು, ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ, ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸುಧಾಮನಗರದಲ್ಲಿ ವರ್ಷಿಣಿ(21) ಎಂಬ ಯುವತಿ ಆತ್ಮಹತ್ಯೆಗೆ ಈಡಾಗಿದ್ದು, ಈಕೆ ಇಲ್ಲೇ ವಾಸವಾಗಿದ್ದಳು. ಜಯನಗರದ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, ಫೋಟೋಗ್ರಫಿಯೂ ಕಲಿಯುತ್ತಿದ್ದಳು. ಈ ಯುವತಿ ತಾನು ಮಾಲ್‌ಗೆ ಹೋಗಿ...
Bengaluru News: ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಇಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಗ್ರಾಮದಲ್ಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು....
Hubballi News: ಹುಬ್ಬಳ್ಳಿ: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸಂಭವಿಸಿದ ಪರಿಣಾಮ ಮೂರು ಬೈಕ್ ಗಳು ನುಜ್ಜುಗುಜ್ಜಾಗಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಗಬ್ಬುರು ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಕಾರೊಂದು ಬಂಕಾಪುರ ಚೌಕ ಬಳಿಯಲ್ಲಿ ಏಕಾಏಕಿ...
National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ.
ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...
National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...