Saturday, May 9, 2026

Rahul Gandhi

ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...

‘ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು.’

Political News: ಇಂದು ಸಿಎಂ ಸಿದ್ದರಾಮಯ್ಯನವರು, ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ 'ಹೋರಾಟಕ್ಕೆ ಸಾವಿಲ್ಲ' ಮತ್ತು 'ಓಲೆ ಒಳದನಿ' ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ,...

ಮದರಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

Hubballi News: ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ...

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು...

ಜ.1ರಂದು ಹುಬ್ಬಳ್ಳಿಯಲ್ಲಿ 206ನೇ ಭೀಮಾ ಕೊರೇಗಾಂವ್ ಶೌರ್ಯ ಯೋಧರ ದಿನ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಜ.೧ ರಂದು ಬೆಳಿಗ್ಗೆ ೧೦.೩೦ಕ್ಕೆ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ೨೦೬ನೇ ಭೀಮಾ ಕೊರೇಗಾಂವ್ ಶೌರ್ಯ ಯೋಧರ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸುರೇಶ ಖಾನಾಪುರ ಹೇಳಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಗಬ್ಬೂರ...

ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಮಿಲ್ಲಿಂಗ್ ಕೊಬ್ಬರಿಗೆ 300 ರೂ. ಮತ್ತು ಉಂಡೆ ಕೊಬ್ಬರಿಗೆ 250 ರೂ. ಏರಿಕೆಯಾಗಿರುವ ಹಿನ್ನೆಲೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ರಾಜ್ಯದ...

ಕನ್ನಡ ನಾಮಫಲಕ ವಿಚಾರ: ಹುಬ್ಬಳ್ಳಿಯಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ

Hubballi News: ಹುಬ್ಬಳ್ಳಿ: ಕರ್ನಾಟಕದಲ್ಲಿ ಕ‌ನ್ನಡದ ನಾಮಫಲಕ ಶೇ ೬೦ ರಷ್ಟು ಕಡ್ಡಾಯವಾಗಿ ಇರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ ಶೆಟ್ಟಿ ಬಣದ ವತಿಯಿಂದ, ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ಇವರ ನೇತೃತ್ವದಲ್ಲಿ, ನಗರದ ತಹಶಿಲ್ದಾರಿಗೆ ಮನವಿ ಸಲ್ಲಿಸುವ ಮೂಲಕ ಬಾರಕೋಲ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ...

ಚಾಲಾಕಿ ಅಂತರಾಜ್ಯ ಕಳ್ಳನನ್ನು ಲಾಕ್‌ ಮಾಡಿ ಜೈಲಿಗಟ್ಟಿದ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೋಯಿನ್ ರೋಡ್ ಮಲಬಾರ್ ಗೋಲ್ಡ್ ಅಂಗಡಿಯಲ್ಲಿ ತನ್ವೀರ್‌ ಪಾಷಾ ಎಂಬಾತ ಚಿನ್ನನದಂಗಡಿಯಲ್ಲಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದು, ಅಂಗಡಿಯ ಸೇಲ್ಸಮನ್‌ ಗಮನ ಬೇರೆ ಕಡೆ ಸೆಳೆದು, 1 ಲಕ್ಷ ರೂ ಮೌಲ್ಯದ 14.21 ಗ್ರಾಂ ತೂಕದ ಬಂಗಾರದ ಉಂಗುರವನ್ನು ಕಳ್ಳತನ ಮಾಡಿ ಎಸ್ಕೆಪ್ ಆಗಿದ್ದ. ಇನ್ನು...

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...

40 ವರ್ಷದ ಅನುಭವದಲ್ಲಿ ಇಂತಹ ದರಿದ್ರ ಸರ್ಕಾರ ನೋಡಿಲ್ಲ: ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ರಾಜ್ಯದಲ್ಲಿ ಬ್ರಷ್ಟಾಚಾರಕ್ಕಾಗಿ ಆಡಳಿತ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಹೇಗೆ ದುಡ್ಡು ವಸೂಲಿ ಮಾಡಬೇಕು ಅನ್ನೋದೆ ಚಿಂತೆ. ನಾವು ಮಂಜೂರು ಮಾಡಿದ ಕೆಲಸ ನಿಲ್ಲಿಸಿ ಲಂಚ ಕೇಳತೀದಾರೆ. ಸರ್ಕಾರಿ ನೌಕರರನ್ನು ಎಷ್ಟು ಟ್ರಾನ್ಸಫರ್ ಮಾಡೋದು.? ಅದೇ ಒಂದು ಉದ್ಯೋಗ ಆಗಿದೆ ಕಳೆದ ಆರು ತಿಂಗಳಿಂದ. ಮೇ ದಲ್ಲಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img