Bengaluru News: ಪ್ರತೀ ವರ್ಷ ನಂದಿ ಬೆಟ್ಟಕ್ಕೆ ಹೋಗಿ, ನ್ಯೂ ಇಯರ್ ಸೆಲೆಬ್ರೇಷನ್ ಮಾಡುವವರಿಗೆ ಈ ವರ್ಷ ನಿರಾಸೆಯುಂಟಾಗಲಿದೆ. ಏಕೆಂದರೆ ಈ ಬಾರಿ ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವೇಶ ನೀಡಲಾಗುತ್ತಿಲ್ಲ. ಹಾಗಾಗಿ ಈ ಬಾರಿ ಹೊಸ ವರ್ಷಾಚರಣೆಗೆ ನಂದಿಹಿಲ್ಸ್‌ಗೆ ಹೋಗಬೇಕು ಅಂದ್ರೆ, ಅದು ಅಸಾಧ್ಯ.
ಡಿಸೆಂಬರ್ 31 ಸಂಜೆಯಿಂದ ಜನವರಿ 1 ಸಂಜೆ 6...
Political News:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಪ್ರೈಸ್ ಗಿ ಕುಸ್ತಿಪಟುಗಳನ್ನು ಭೇಟಿಯಾಗಿದ್ದು, ಅವರೊಂದಿಗೆ ಸಮಯ ಕಳೆದಿದ್ದಾರೆ.
ಹರಿಯಾಣಾದ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ರಾಹುಲ್ ಸಡನ್ ಆಗಿ ಭೇಟಿ ನೀಡಿ, ಕುಸ್ತಿಪಟುಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಈ ಗ್ರಾಮ ಕುಸ್ತಿಪಟು ದೀಪಕ್ ಪುನಿಯಾ ಅವರ ಗ್ರಾಮವಾಗಿದ್ದು, ರಾಹುಲ್‌ಗೆ ಭಜರಂಗ ಪುನಿಯಾ ಭೇಟಿಯಾಗಿದ್ದಾರೆ. ಅಲ್ಲದೇ, ಸಾಕಷ್ಟು ಕುಸ್ತಿಪಟುಗಳಿದ್ದು, ರಾಹುಲ್...
National Political News: ಕಳೆದ ಚುನಾವಣೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿ ಗಮನ ಸೆಳೆದಿದ್ದ ರಾಹುಲ್ ಗಾಂಧಿ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಲೋಕ ಸಭಾ ಚುನಾವಣೆ ಮುಂದಿದ್ದು, ಈ ಬಾರಿ ಊಾರತ್ ನ್ಯಾಯ ಯಾತ್ರೆ ಆಂರಭಿಸಲು ನಿರ್ಧರಿಸಿದ್ದಾರೆ. ಜನವರಿ 14ಕ್ಕೆ ಆ ಯಾತ್ರೆ ಶುರುವಾಗಲಿದ್ದು, ಮಾರ್ಚ್ 20ರಂದು ಮುಕ್ತಾಯಗೊಳ್ಳಲಿದೆ.
ಈ ಯಾತ್ರೆಯಲ್ಲಿ...
International News: ಕಾಂಗೋದ ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಳೀಯರ ಪರಿಸ್ಥಿತಿ ಚಿಂತಾಜನಕವಾಗಿದೆ.
ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮನೆ, ಶಾಲೆ, ಅಂಗಡಿ ಸೇರಿ, ಹಲವು ಕಟ್ಟಡಗಳು ಧರೆಗುರುಳಿದೆ. ಮನೆ ಕಟ್ಟಲು ಯೋಗ್ಯವಲ್ಲದ ಪ್ರದೇಶದಲ್ಲಿ, ಈ ಕಟ್ಟಡಗಳನ್ನು ಕಟ್ಟಿರುವುದೇ ಈ ಪ್ರಮಾದಕ್ಕೆ ಕಾರಣವೆನ್ನಲಾಗಿದೆ.
ಇನ್ನು...
Political News: ತಾನು ಸೋಮಾರಿ ಸಿದ್ದ ಅಂದಿದ್ದು ಸಿಎಂ ಸಿದ್ದರಾಮಯ್ಯನವರಿಗಲ್ಲ. ಅದೊಂದು ಆಡು ಭಾಷೆ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ಪ್ರತಾಪ್ ಸಿಎಂ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯರಿಗೆ ಧಮ್, ತಾಕತ್ ಇದ್ದರೆ, ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ. ರಾಜ್ಯದಲ್ಲಿ 28 ಜನ ಸಂಸದರಿದ್ದಾರೆ. ಆದರೆ...
Hubballi News: ಹುಬ್ಬಳ್ಳಿಯ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ ಮೂವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಕೈ ಸನ್ನೆ ಮಾಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲದೆ ಇವೆಂಟ್ ಮಗಿದ ಮೇಲೆ ಕಾರ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದರು.
ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ...
Hubballi Political News: ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಇರೋದು ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ,ಕುರಾನ್ ಮೇಲೆ ಅಲ್ಲ,ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಅನ್ನಲಿ ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ ಎಂದು ಸಚಿವ ಪ್ರೀಯಾಂಕ್ ಖರ್ಗೆ...
Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆ ಹಾನಗಲ್‌ನ 85 ವರ್ಷದ ವೃದ್ಧರೊಬ್ಬರನ್ನು ಕಿಮ್ಸ್‌ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರನ್ನು ಎಸ್‌ಡಿಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಿಗೂ ಕೆಮ್ಮು, ನೆಗಡಿ, ಜ್ವರ ಬಂದಿತ್ತು. ಗಂಟಲ ದ್ರವ ಮಾದರಿ ಪರೀಕ್ಷೆ ಮಾಡಿದಾಗ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ವಿರುದ್ಧವೇ ಆರೋಪಿಸಿದ್ದು, ಕೊರೋನಾ ಕಾಲದಲ್ಲಿದ್ದ ಸರ್ಕಾರ ಕೋಟಿ ಕೋಟಿ ಲೂಟಿ ಮಾಡಿದ್ದರು ಎಂದು ಹೇಳಿದ್ದರು. ಇದೀಗ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ತರಹೇವಾರಿ...
Kolar Political News: ಕೋಲಾರ: ಸಂಸದ ಎಸ್.ಮುನಿಸ್ವಾಮಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ತಕ್ಷಣದಿಂದ ಭ್ರಷ್ಠಾಚಾರದಲ್ಲಿ ತೊಡಗಿದೆ. ಬೆದರಿಕೆ, ಬ್ಲಾಕ್ ಮೇಲ್ ಮಾಡುವುದು ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಠಾಚಾರ ಅಂತ ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್. ಭ್ರಷ್ಠಾಚಾರದ ವಿಚಾರದಲ್ಲಿ ಮೊದಲು ಮುನ್ನೆಲೆಗೆ ತಂದಿದ್ದೆ ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದ್ದಾರೆ.
ಕೋಲಾರದ ಭ್ರಷ್ಟಾಚಾರವನ್ನು...