International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ.
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...
Political News: ಹುಬ್ಬಳ್ಳಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡಬಾರದು ಎಂದರು.
ರೈತರಿಗೆ ಮಳೆ ಬರಬೇಕು. ಬೆಳೆ...
National Political News: ಸಂಸತ್‌ನಿಂದ ಅಮಾನತಾದ ವಿಪಕ್ಷ ಸಂಸದರ ಎದುರಿಗೆ, ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಬಗ್ಗೆ ಮಿಮಿಕ್ರಿ ಮಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಗುತ್ತ ಇದನ್ನು ವೀಡಿಯೋ ಕೂಡ ಮಾಡಿದ್ದರು. ಹೀಗೆ ಮಾಡಿದ್ದು ತಪ್ಪು ಎಂದು ಬಿಜೆಪಿ ನಾಯಕರು ಸೇರಿ ಹಲವರು ಕಿಡಿಕಾರಿದ್ದರು. ಆದರೆ ಇಂದು ಮತ್ತೊಮ್ಮೆ...
Political News: ಹಿಜಬ್ ವಿಚಾರದ ಬಗ್ಗೆ ಕೊನೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ನಿಷೇಧ ಆದೇಶವನ್ನು ಇದುವರೆಗೂ ಸಿಎಂ ವಾಪಸ್ ಪಡೆದಿಲ್ಲ. ಆ ಬಗ್ಗೆ ಚರ್ಚೆಯೇ ನಡೆದಿಲ್ಲ. ನೀವೇ ಅದನ್ನು ದೊಡ್ಡದು ಮಾಡುತ್ತಿದ್ದೀರಿ. ಅವರು ಆ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಆ ವಿಷಯದ ಬಗ್ಗೆ ಚರ್ಚೆಯೇ ನಡೆದಿಲ್ಲವೆಂದು...
Dharwad News: ಗ್ರಾಮದಲ್ಲಿನ ಅಕ್ರಮ ಸರಾಯಿ ಮಾರಾಟದಿಂದ ರೋಸಿ ಹೊಗಿದ್ದ ಮಹಿಳಾ ಮಣಿಗಳು ಸ್ವತಃ ತಾವೇ ಫೀಲ್ಡಗೆ ಇಳಿದು, ಇಂದು ಗ್ರಾಮಕ್ಕೆ ಸಪ್ಲೈ ಆಗುತ್ತಿದ್ದ ಸರಾಯಿಯನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಹನಸಿ ಗ್ರಾಮದಲ್ಲಿ ಅಕ್ರಮ ಸರಾಯಿ ಮಾರಾಟ ಬಲು ಜೋರಾಗಿ ಸಾಗಿದ್ದು,...
Dharwad News: ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು. ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ...
Political News: ಸಚಿವ ಶಿವಾನಂದ ಪಾಟೀಲ್ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ...
Political News: ಸಚಿವ ಶಿವಾನಂದ ಪಾಟೀಲ್ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಚಿವ ಶ್ರೀ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ...
Political News: ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಟ್ಯಾಂಡ್ ಇಲ್ಲ. ಅವರದು ಸ್ಟ್ಯಾಂಡ್ ಅಂದ್ರೆ ಬಸ್ಟ್ಯಾಂಡ್ ಇದ್ದ ಹಾಗೆ. ಯಾರ ಬೇಕಾದರೂ ಏನಾದರೂ ಮಾತಾಡ್ತಾರೆ. ಮಧ್ಯಪ್ರದೇಶದಲ್ಲಿ ಹನುಮಾನ್ ಚಾಲೀಸ್ ಮಾಡೋಕೆ ಹೋದ್ರು, ರಾಹುಲ್ ಗಾಂಧಿ ಜನಿವಾರ ಹಾಕಿದ್ರು. ಸಿದ್ದರಾಮಯ್ಯ 10 ಸಾವಿರ ಕೋಟಿ ಕೊಡ್ತೀನಿ ಅಂತಾರೆ. ಹೀಗೆ ತಾಳವಿಲ್ಲದೆ ಮಾತಾಡ್ತಾರೆಂದು ಹುಬ್ಬಳ್ಳಿಯಲ್ಲಿ ಕೇಂದ್ರ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್,
ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು ಎಂಬ ವಿಜಯೇಂದ್ರ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ...