Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...
Political News: ಉಡುಪು ಅವರವರ ಇಷ್ಟ, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರುವುದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಈ ವಿಷಯದ ಬಗ್ಗೆ ಘೋಷಣೆ ಮಾಡಿದ್ದಾರೆ.
ಬಟ್ಟೆ ಹಾಕೋದು, ಊಟ...
Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್...
Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್‌ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು...
Bollywood News: ಹಿಂದಿ ಬಿಗ್‌ಬಾಸ್‌ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್‌ಬಾಸ್‌ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್‌ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...
Political News: ಮೈಸೂರು: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ.
ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು...
Dharwad News: ಧಾರವಾಡ: ಕಳೆದ ಒಂದು ವಾರದಿಂದ ದೇಶದಲ್ಲಿ ಕೊವಿಡ್ (covid 19) ರೋಗ ಮತ್ತೆ ಸದ್ದು ಮಾಡುತ್ತಿದೆ. ಅನೇಕ ರಾಜ್ಯ ಹಾಗೂ ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದೆ. ಆದರೆ ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ...
Political News: ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ, ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು.
ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ...
Dharwad News: ಧಾರವಾಡ: ಪ್ರತಿಪಕ್ಷಗಳ ಸಂಸತ್ ಸದಸ್ಯರ ಅಮಾನತು ಹಿನ್ನೆಲೆ, ಅಮಾನತು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದ್ದು, ಕೆಲ ಹೊತ್ತು ನಗರದ ಜ್ಯುಬಿಲಿ ಸರ್ಕಲ್ ಬಂದ್ ಮಾಡಲಾಗಿತ್ತು. ಈ ವೇಳೆ ಕಾಂಗ್ರೆಸ್ಸಿಗರು, ಕೇಂದ್ರ ಬಿಜೆಪಿ ಸರ್ಕಾಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು. ಅಲ್ಲದೇ,...
Hubballi News: ಹುಬ್ಬಳ್ಳಿಯ ವಿದ್ಯಾನಗರದ ವಿಜಯ ಕುಮಾರ ಬಗಾಡೆ ಎಂಬುವವರು, 2013 ರಲ್ಲಿ ಹುಬ್ಬಳ್ಳಿಯ ವಾಣಿಜ್ಯ ಮಳಿಗೆಯಲ್ಲಿ ವ್ಯಾಪಾರ ಮಾಡಲು ಎಸ್. ಎಸ್. ವಿ. ಶೆಲ್ಟರ್ಸ್ ನಿರ್ಮಿಸುತ್ತಿದ್ದ ಹುಬ್ಬಳ್ಳಿ ಸೆಂಟರ್‌ನಲ್ಲಿ ನಂ. 31 ಎ, 165 ಚ. ಅಡಿ ವಿಸ್ತೀರ್ಣದ ಮಳಿಗೆ ಖರೀದಿಸಲು ನಿರ್ಧರಿಸಿದ್ದರು. ಬಳಿಕ ರೂ. 8 ಲಕ್ಷ 50 ಸಾವಿರಗಳಿಗೆ ಫೆಬ್ರವರಿ...