Saturday, October 17, 2026

Rahul Gandhi

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ ಆರಂಭವಾಗಿ ಒಂದು ತಿಂಗಳು ಕಳೆದರೂ, ಇದುವರೆಗೆ ಕೇವಲ ಶೇ.38ರಷ್ಟು ಫಲಾನುಭವಿಗಳ ಪರಿಶೀಲನೆ ಮಾತ್ರ ಪೂರ್ಣಗೊಂಡಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್‌ಕಾರವನ್ನು ಟೀಕಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ...

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯಲ್ಲಿ ಬರೆದಿದ್ದು, 50 ದಿನವಾದರೂ ಯಾವ ಅಭಿವೃದ್ಧಿಯೂ ಆಗಿಲ್ಲವೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ಅವರಿಗೆ 50 ದಿನಗಳ ಆಡಳಿತ ಪೂರೈಸಿದ್ದಕ್ಕೆ ಅಭಿನಂದನೆಗಳು! ಆಡಳಿತ ಚುಕ್ಕಾಣಿ ಹಿಡಿದು 50...

ಯುಪಿಯಲ್ಲಿ ಮತ್ತೆ ‘ಇಂಡಿಯಾ’ ಸೀಟು ಕಿರಿಕ್: ರಾಹುಲ್-ಅಖಿಲೇಶ್ ಮೈತ್ರಿಗೆ 2027ರ ಎಲೆಕ್ಷನ್ ಸವಾಲು!

2024ರ ಲೋಕಸಭಾ ಚುನಾವಣೆಯಲ್ಲಿ 'ಯುಪಿ ಕೆ ಲಡ್ಡೆ' ಎಂದೇ ಸೌಂಡ್ ಮಾಡಿದ್ದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಟಕ್ಕರ್ ನೀಡಿ, ಬರೋಬ್ಬರಿ 43 ಸೀಟುಗಳನ್ನು ಗೆದ್ದು ಬೀಗಿತ್ತು. ಆದರೆ, ಮುಂಬರುವ 2027ರ ಯುಪಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 'ಇಂಡಿಯಾ' ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಗೊಂದಲಗಳು ಮತ್ತೆ...

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ಪ್ರೋತ್ಸಾಹಿಸುವ, ರಕ್ಷಿಸುವ ಹಾಗೂ ಬೆಂಬಲಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಿಲ್ಲ. ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು...

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಮನೆ ಮಾಲಿಕತ್ವ ಪಡೆದುಕೊಂಡ ಫಲಾನುಭವಿಗಳು ತಮ್ಮ ಆಸ್ತಿ ನೋಂದಣಿಗಾಗಿ ಭರಣೆ ಮಾಡಿದ ತೆರಿಗೆ ಮೊತ್ತ ಮತ್ತು ಗ್ರಾಮಸ್ಥರು ನಿಯಮಿತವಾಗಿ ಬರಿಸಿದ ತೆರಿಗೆಯಲ್ಲಿ...

Haveri News: ಶೈಕ್ಷಣಿಕ ಹೋರಾಟ ಸಮಿತಿಯ ಉಪವಾಸ ಸತ್ಯಾಗ್ರಹ: ಶ್ರೀನಿವಾಸ ಮಾನೆ ಭಾಗಿ

Haveri News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಲೋಪ ವಿರೋಧಿಸಿ, ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್ ಅವರ ಆಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಹಾನಗಲ್ ನಗರದಲ್ಲಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಶಾಸಕರಾದ  ಶ್ರೀನಿವಾಸ...

Hubli News: ನಿರ್ಮಿತಿ ಕೇಂದ್ರ ಅವ್ಯವಹಾರಕ್ಕೆ ಸಿಐಡಿ ತನಿಖೆ ಆಗ್ರಹ

Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ ಸಿಐಡಿ ತನಿಖೆ ನಡೆಸಬೇಕು ಎಂದು ಸಮತಾ ಸೇನಾ ಕರ್ನಾಟಕ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮತಾ ಸೇನಾ ಕರ್ನಾಟಕದ...

Hubli : ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ: ಓರ್ವ ಸಾ*, ಚಾಲಕ ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 40 ವರ್ಷದ ಮಹಬೂಬ್ ಅಲಿ ಶೇಖ್ ಎಂಬ...

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೃಹತ್ ಹೋರಾಟದಲ್ಲಿ ಕೊಪ್ಪಳದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮತ್ತು ಪರಣ್ಣ ಮಳವಳ್ಳಿ ಹಾಗೂ ಹೇಮಲತಾ ನಾಯಕ್ ಅವರು ಬಿಜೆಪಿ ಧ್ವಜಗಳು, ಬಿತ್ತಿಪತ್ರಗಳನ್ನು ಹಿಡಿದು ಕಾಂಗ್ರೆಸ್ ವಿರುದ್ಧ...

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು ಬಿಜೆಪಿ ತೀವ್ರವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷವು ಕೇವಲ ಡ್ರಾಮಾ ಮಾಡುತ್ತಿದೆಯೇ ಹೊರತು, ದೇಶದಲ್ಲಿ ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಸಂಸ್ಕೃತಿಗೆ ಮೂಲ ಕಾರಣವೇ ಅವರ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img