Saturday, October 17, 2026

Rahul Gandhi

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ``ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ...

Political News: ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣ: ಸುನೀಲ್ ಕುಮಾರ್ ಆಕ್ರೋಶ

Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...

ಐಸಿಸ್ ಉಗ್ರರಿಗೆ ಬೆಂಗಳೂರಿನಿಂದ ಫಂಡಿಂಗ್ ಆರೋಪ: ಗೃಹಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕಾಲದಲ್ಲಿ ತಂತ್ರಜ್ಞಾನ, ಉದ್ಯಾನವನ, ಅಭಿವೃದ್ಧಿಗೆ ಹೆಸರಾಗಿದ್ದ ಬೆಂಗಳೂರಿನಲ್ಲಿ ಇಂದು ಐಸಿಸ್ ಉಗ್ರರಿಗೆ ಫಂಡಿಂಗ್ ನಡೆಯುತ್ತಿದೆ ಎನ್ನುವುದು ಆತಂಕಕಾರಿ ಬೆಳವಣಿಗೆ. ಐಸಿಸ್ ಉಗ್ರ ಸಂಘಟನೆಗೆ...

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ ಖಾನ್ ಚಾಚಾ ಹೋಟೆಲ್ ವಾಹನ ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 48 ವರ್ಷದ ಸಂತೋಷ್ ಜಾಪುರೆ ಎಂಬುವವರು ಸಾವನ್ನಪ್ಪಿದವರಾಗಿದ್ದು, 4 ತಿಂಗಳ ಅಂತರದಲ್ಲಿ ಖಾನ್ ಚಾಚಾ ವಾಹನ ಎರಡನೇ...

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಸ್ಪೂನ್ ಎಣ್ಣೆ, ಸ್ವಲ್ಪ ಜೀರಿಗೆ, ಜಿಂಜರ್-ಗಾರ್ಲಿಕ್, ಹಸಿಮೆಣಸು. ಈರುಳ್ಳಿ, ಬೇಯಿಸಿದ ಆಲೂಗಡ್ಡೆ, ಬಟಾಣಿ, ತುರಿದ ಕ್ಯಾರೆಟ್, ಬೀಟರೂಟ್, ಕ್ಯಾಪ್ಸಿಕಂ, ಸ್ವಲ್ಪ ಹಿಂಗ್, ಅರಿಶಿನ, ಗರಂ ಮಸಾಲೆ, ಖಾರದ ಪುಡಿ, ಎಣ್ಣೆ, ಉಪ್ಪು, ಕಾರ್ನ್ ಫ್ಲೋರ್, ಬ್ರೆಡ್ ಕ್ರಂಬ್ಸ್ ಅಥವಾ ಅರಿಶಿನ. ಮಾಡುವ ವಿಧಾನ: ಗ್ಯಾಸ್ ಆನ್ ಮಾಡಿ, ಪ್ಯಾನ್ ಇರಿಸಿ,...

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಬೇಕಾಗುವ ಸಾಮಗ್ರಿ: ಮೂರರಿಂದ ನಾಲ್ಕು ಈರುಳ್ಳಿ, ನಾಲ್ಕು ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಜಿಂಜರ್-ಗಾರ್ಲಿಕ್ ಪೇಸ್ಟ್, ಖಾರ ಅವಶ್ಯಕತೆ ಇರುವಷ್ಟು ಹಸಿ ಮೆಣಸು, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, 1 ಕಪ್ ಕ್ರೀಮ್ ಅಥವಾ ಕೆನೆ, ಕಸೂರಿ ಮೇಥಿ, ಧನಿಯಾ, ಗರಂ ಮಸಾಲೆ, ಉಪ್ಪು. ಮಾಡುವ ವಿಧಾನ:...

ಪೇಪರ್ ಲೀಕ್ ದಂಗಲ್ – ಮೋದಿ ಸರ್ಕಾರದ ವಿರುದ್ಧ ನೇರ ಸಮರ ಹೂಡಿದ ರಾಹುಲ್ ಗಾಂಧಿ!

ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಸುಮಾರು 7.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ...

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ ಖಂಡಿಸಿ ಶುರುವಾದ ಪ್ರತಿಭಟನೆ, ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮುಖಾಮುಖಿ ಕಾಳಗಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಅದಕ್ಕೆ ಪ್ರತ್ಯುತ್ತರವಾಗಿ ಕೆಪಿಸಿಸಿ ಕಚೇರಿಗೆ...

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ಭೇಟಿ ಒಂದೆಡೆಯಾದರೆ, ಇನ್ನೊಂದೆಡೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೆಹಲಿ ಬೀದಿಗಳಲ್ಲಿ ಪ್ರತಿಭಟನೆಯ ಬಿಸಿ ಜೋರಾಗಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಕೇಂದ್ರದ ಎನ್‌ಡಿಎ...

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ಎಂಬುವವರು, ಮನೆ ಮಂದಿ ಜತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನವೀದ್ ಪತ್ನಿ, ಪುತ್ರ ಮತ್ತು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img