Saturday, October 17, 2026

Rahul Gandhi

Hubli: ಮಳೆಗಾಗಿ ಮೈಲಾರಲಿಂಗೇಶ್ವರನಿಗೆ ವಿಶೇಷ ಪೂಜೆ; ಬೆಳೆ ನಾಶ ಮಾಡಿ ರೈತರ ಆಕ್ರಂದನ

Hubli News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಆತಂಕವೂ ಹೆಚ್ಚುತ್ತಿದೆ. ಒಂದೆಡೆ ಮಳೆಗಾಗಿ ದೇವರ ಮೊರೆ ಹೋಗಿರುವ ರೈತರು ವಿಶೇಷ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಸಂಪೂರ್ಣ ಹಾಳಾದ ಬೆಳೆಯನ್ನು ರೈತರೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ಜುಲೈ ತಿಂಗಳಲ್ಲಿ ಸುರಿಯಬೇಕಿದ್ದ ವಾಡಿಕೆ ಮಳೆ ಈ ಬಾರಿ...

Political News: ನಾವು ಭಾರತೀಯರು ಮತ್ತು ಇನ್ನೇನು ನಾವು ವಿಶ್ವಗುರುವಾಗಲಿದ್ದೇವೆ!: ಮೋದಿ ಬಗ್ಗೆ ಲಾಡ್ ವ್ಯಂಗ್ಯ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜುಲೈ 18) ನಿಧನರಾಗಿದ್ದಾರೆ. ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. 1954ರ ಮೇ 25ರಂದು ಹೆಚ್.ಡಿ. ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ, ರಾಜಕೀಯವಾಗಿ...

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕುಡುಗೋಲು, ಮುಚ್ಚು & ಬಡಿಗೆ ತೆಗೆದುಕೊಂಡು ಪರಸ್ಪರ ಮಾರಾಮಾರಿ ನಡೆಸಿದ್ದರು. ಈ ವೇಳೆ ಗಲಾಟೆಯಲ್ಲಿ ಗಾಯಗ`ಂಡಿದ್ದ 56 ವರ್ಷದ ಅಡಿವೇಪ್ಪ ಉದ್ದನಕಾಲು...

ವಿಚ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದೇ ತಪ್ಪಾಯ್ತು.. ನವವಿವಾಹಿತನ ಭೀಕರ ಹ*ತ್ಯೆ

Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ. ನಭಿ ರಸೂಲ್ ಎಂಬಾತ ಭೀಕರವಾಗಿ ಹತ್ಯೆಯಾದ ಯುವಕನಾಗಿದ್ದು, ಈತ 15 ದಿನಗಳ ಹಿಂದೆ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹವಾಗಿದ್ದ. ಬಳಿಕ ಮನೆ ಬಿಟ್ಟು ಹೋಗಿದ್ದ. ಅದಾದ ಬಳಿಕ ಮತ್ತೆ ಮನೆಗೆ...

ಪ್ರಥಮ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ಸೀರೆ ನೀಡಿ ಹರಕೆ ತೀರಿಸಿದ ಸಿಎಂ ಪತ್ನಿ

Mysuru News: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ರಾಹ್ಮಿ ಮುಹೂರ್ತದಿಂದಲೇ, ಭಕ್ತರು ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇಂದು ದೇವಿ ನಾಗಲಕ್ಷ್ಮೀ ಅಲಂಕಾರದಲ್ಲಿದ್ದಳು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ದೇವಿಗೆ ನೀರಿ ನೀಡಿ, ಹರಕೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಹಲವು ದೇವರುಗಳನ್ನು ಪೂಜಿಸಿದ್ದರು....

2 ವರ್ಷದ ಮಗು ಅನಾಮಾನಸ್ಪದ ಸಾ*ವು: ಲಿವ್ ಇನ್‌ನಲ್ಲಿದ್ದ ಅಪ್ಪ-ಅಮ್ಮನ ವಿರುದ್ಧ ದೂರು

Bengaluru Crime News: ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಲಿವ್-ಇನ್ ಸಂಬಂಧದಲ್ಲಿದ್ದ ಪೋಷಕರ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಮೃತ ಮಗುವನ್ನು ಕಾರ್ಲೆಟ್ ಡೈಸಿ ಎಂದು ಗುರುತಿಸಲಾಗಿದೆ. ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ, ಮಗುವಿನ ತಾಯಿಯ...

Sandalwood: ಪ್ರಥಮ ಆಷಾಢ ಶುಕ್ರವಾರ: ತಾಯಿ ಚಾಮಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ ಪತ್ನಿ

Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಚಾಮುಂಡೇಶ್ವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದು, ದೇವಿಯ ಆಶೀರ್ವಾದ ಪಡೆದಿದ್ದಾರೆ. ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 2024 ಜೂನ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಅನಾರೋಗ್ಯ...

Sandalwood: ನೂತನ ಬ್ಯುಸಿನೆಸ್ ಆರಂಭಿಸಿದ ಪುನೀತ್ ಪುತ್ರಿ: ವಂದಿತಾ ಯಶಸ್ಸಿಗಾಗಿ ಸತ್ಯನಾರಾಯಣ ಪೂಜೆ

Sandalwood: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪುತ್ರಿ ವಂದಿತಾ ಇದೀಗ ನೂತನ ಬ್ಯುಸಿನೆಸ್ ಶುರು ಮಾಡಿದ್ದಾರೆ. ಮುಂಚೆಯಿಂದಲೂ ಬೇಕಿಂಗ್‌ನಲ್ಲಿ ಆಸಕ್ತಿ ಇದ್ದು, ಇದೀಗ ಹೋಮ್ ಬೇಕರಿ ಉದ್ಯಮ ಶುರು ಮಾಡಿದ್ದಾರೆ. ಇದಕ್ಕೆ ನುಕಾಸ್ ಕೆಫೆ ಎಂದು ಹೆಸರಿರಿಸಿದ್ದಾರೆ. ಉದ್ಯಮ ಚೆನ್ನಾಗಿ ನಡೆಯಲಿ ಮತ್ತು ವಂದಿತಾ ಈ ಉದ್ಯಮದಲ್ಲಿ ಯಶಸ್ವಿಯಾಗಲಿ ಎಂದು ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಲಾಗಿದೆ....

Hubli News: ಕರ್ತವ್ಯದಲ್ಲೇ ಬಸ್ ನಿರ್ವಾಹಕ ಹೃದಯಾಘಾತದಿಂದ ನಿಧನ

Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ ಸಮಯಪ್ರಜ್ಞೆ ಮೆರೆದರೂ, ಚಿಕಿತ್ಸೆ ಫಲಕಾರಿಯಾಗದೆ ನಿರ್ವಾಹಕ ಕೊನೆಯುಸಿರೆಳೆದಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೂಡಲಸಂಗಮ–ಮಂಗಳೂರು ಮಾರ್ಗದ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 51 ವರ್ಷದ ನಿರ್ವಾಹಕ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img