Saturday, December 6, 2025

Rahul Gandhi

ಭಾರತ್ ಜೋಡೋ ಯಾತ್ರೆಯಲ್ಲಿ ತಂದೆ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...

ದೆಹಲಿಗೆ ಆಗಮಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ...

ಬಿಜೆಪಿಗೆ ಕೋವಿಡ್ ಎಂದರೆ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿ

ಹರಿಯಾಣ: ಕೇಂದ್ರದ ಆಡಳಿತಾರೂಢ ಪಕ್ಷವು ಭಾರತದ ಇತರ ಭಾಗಗಳಲ್ಲಿ ಎಷ್ಟು ಬೇಕಾದರೂ ಸಾರ್ವಜನಿಕ ಸಭೆಗಳನ್ನು ನಡೆಸಬಹುದು, ಅಲ್ಲಿ ಕೋವಿಡ್ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದಾರೆ. 'ಭಾರತ್ ಜೋಡೋ ಯಾತ್ರೆ' ಎಲ್ಲಿಂದ ಹಾದು ಹೋಗುತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆಯನ್ನು ನಿಲ್ಲಿಸಲು "ನೆಪ"ಗಳನ್ನು ಹುಡುಕುತ್ತಿದೆ ಎಂದು...

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ ಬಣ

ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು...

ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು

ನವದೆಹಲಿ: ಚೀನಾ ಯುದ್ಧದ ಬೆದರಿಕೆಯನ್ನು ಭಾರತ ನಿರ್ಲಕ್ಷಿಸುತ್ತಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ, ರಾಹುಲ್ ಅವರು ಸೇನೆಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತು ಅವರ ಮುತ್ತಜ್ಜ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧವೂ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...

ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..!

State News: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್...

ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

State News: ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್‌ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...

ಕಾಂಗ್ರೆಸ್ – ಬಿಜೆಪಿ ನಡುವೆ ಟೀ-ಶರ್ಟ್ ವಾರ್…?!

National News: ಕಾಂಗ್ರೆಸ್ ಹಾಗು   ಬಿಜೆಪಿ ಮದ್ಯೆ ಇದೀಗ ಟೀ ಶರ್ಟ್ ವಾರ್  ಶುರುವಾಗಿದೆ. ಟ್ವೀಟ್ ಮೂಲಕ  ಎರಡು ಪಕ್ಷಗಳು  ಬಡಿದಾಡುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಧರಿಸಿದ್ದ ಟೀ ರ‍್ಟ್ ಬಗ್ಗೆ ಎಲ್ಲೆಲ್ಲೂ ರ‍್ಚೆ ನಡೆಯುತ್ತಿದೆ. ರಾಹುಲ್ ಗಾಂಧಿ ೪೧ ಸಾವಿರ ರೂಪಾಯಿ ಮೌಲ್ಯದ ಟೀ ರ‍್ಟ್ ಧರಿಸಿದ್ದು, ಬಿಜೆಪಿ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img