Saturday, December 6, 2025

Rahul Gandhi

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

ಇಂದಿನ ರಾಹುಲ್ ಗಾಂಧಿ ಇಡಿ ವಿಚಾರಣೆ ಮುಕ್ತಾಯ, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

https://www.youtube.com/watch?v=PbjP157vQ2A ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ನಾಳೆ ಮತ್ತೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿದೆ. ಎರಡನೇ ದಿನ, ಅವರನ್ನು 10 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಿನ್ನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್...

Yogi Adityanath ಅಸಾದುದ್ದೀನ್ ಓವೈಸಿ ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು..!

ಗೋರಖ್‌ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....

Mumbai ಬೆಂಕಿ ಅವಘಡ ಸಂತ್ರಸ್ತರಿಗೆ ನೆರವಾಗಿ : ರಾಹುಲ್ ಗಾಂಧಿ

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. 'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು...

‘ಉತ್ತರಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ಓವೈಸಿ ಜನಿವಾರ ಹಾಕ್ತಾರೆ’

ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಕಾಂಗ್ರೆಸ್ ಸೇರ್ಪಡೆಗೊಂಡ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ..!

www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img