Hubli News: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಕಸ ನಿರ್ವಹಣೆ ದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಹು-ಧಾ ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಬಾಗಿಲಿಗೇ ಕಸ ಸುರಿದು, ದಂಡ ವಿಧಿಸುವ ವಿನೂತನ ಅಭಿಯಾನವನ್ನು ಪಾಲಿಕೆ ಆರಂಭಿಸಿದೆ.
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ...
Hubli News: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಭರ್ಜರಿ ದಾಳಿ ನಡೆಸಿದ್ದಾರೆ. ಈ ಪೈಕಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಅವರಿಗೆ ಸೇರಿದ ಹುಬ್ಬಳ್ಳಿ ಕಚೇರಿ ಹಾಗೂ ದಾವಣಗೆರೆಯ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ...
Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...
Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ...
Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಜಯಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...
Political News: ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್‌ಎಸ್‌ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು.
ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ...
Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ!
ಈ ಬಿಡದಿ ಟೌನ್‌ಶಿಪ್ ಯೋಜನೆ...
Political News: ಆರ್ಎಸ್ಎಸ್ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ.
ಗೃಹ ಸಚಿವರು ಬರೆದ ಪತ್ರ ಇಂತಿದೆ.
ಮಾನ್ಯ ಶ್ರೀ ಮೋಹನ್ ಭಾಗವತ್...
ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...