Wednesday, October 14, 2026

Rahul Gandhi

ಅಯೋಧ್ಯ ತೀರ್ಪು: ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ ಗಾಂಧಿ ಆದೇಶ

ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ ಆದೇಶಿಸಿದ್ದಾರೆ. ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
- Advertisement -spot_img

Latest News

ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು – ಹೆದ್ದಾರಿ ಬಂದ್, ಶ್ರೀಗಳ ಪ್ರತಿಜ್ಞೆ, ಸರ್ಕಾರಕ್ಕೆ ರೈತರ ಡೆಡ್‌ಲೈನ್

Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...
- Advertisement -spot_img