Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ ಎಂಬ ಆರೋಪ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಇಲ್ಲಿ ಯಾವುದೇ ಪುಷ್ಕರಣಿ ಇರಲಿಲ್ಲ, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ....
Haveri News: ಹಾವೇರಿ: ರಾಯರ ಕೃಪೆ ಇದ್ದರೆ ಮನದಲ್ಲಿ ಅಂದುಕ``ಂಡ ಎಲ್ಲ ಕೆಲಸಗಳೂ ಈಡೇರುತ್ತದೆ. ಎಲ್ಲ ಕಷ್ಟಗಳು ಪರಿಹಾರವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಇಲ್ಲಿ 1 ಪ್ರಕರಣದಲ್ಲಿ ರಾಯರ ಪವಾಡದಿಂದ ಓರ್ವ ವಿದ್ಯಾರ್ಥಿನಿ ಬದುಕುಳಿದಿದ್ದಾಳೆ.
ನೆಗಳೂರು ಗ್ರಾಮದ ಶಿವಪ್ಪ ನೆಗಳೂರು ಅವರ ಪುತ್ರಿ ನಿವೇದಿತಾ ಗದಗನಲ್ಲಿ MBBS ಫೈನಲ್ ಇಯರ್ ಓದುತ್ತಿದ್ದಳು. ಈಕೆ...
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಪ್ರತಿಭಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತೀವ್ರವಾಗಿ ಕಿಡಿಕಾರಿದ್ದು, "ದೇಶದ ಮಕ್ಕಳಿಗೆ ಸುಳ್ಳು ಹೇಳಬೇಡಿ" ಎಂದು...
Hubli News: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಇದೀಗ ಮತ್ತೊಂದು ಮಹತ್ವದ ಮುನ್ನಡೆ ಸಿಕ್ಕಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಿಶೇಷ ರೈಲ್ವೆ ಯೋಜನೆ ಎಂದು ರೈಲ್ವೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರಿಂದ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಮತ್ತೆ ಕಾರ್ಯಗತಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.
ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ...
ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...
ಸಂಸತ್ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಕೇಂದ್ರ ಗೃಹ ಸಚಿವ 'ಅಮಿತ್ ಶಾ' ಅವರ ವಿರುದ್ಧ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯ ಸವಲತ್ತು ಸಮಿತಿ ಅಥವಾ ಹಕ್ಕುಸ್ವಾಮ್ಯ ಸಮಿತಿ ನೋಟಿಸ್ ಜಾರಿ ಮಾಡಿದೆ ಅಂತ ಹೇಳಲಾಗ್ತಿದೆ!
ಅಸಲಿಗೆ ಅಲ್ಲಿ ಆಗಿದ್ದೇನು ಅಂದ್ರೆ; ಕಳೆದ ತಿಂಗಳು ಸಾರ್ವಜನಿಕ ಪರೀಕ್ಷಾ ತಿದ್ದುಪಡಿ...
Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ...
Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ ಅಂಗನವಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಬೆಳಕಿಗೆ ಬಂದಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಕ್ಕಳು ಪ್ರತಿದಿನ ಅಂಗನವಾಡಿಗೆ ಹೋಗಿ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು...
Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ....
Hubli News: ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ದಾಳಿ ಮಾಡುವ ಎದೆ ಝಲ್ ಎನ್ನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. ಅಜಾನ್...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...