Special Interview: ಕಾಂಗ್ರೆಸ್ ಯುವನಾಯಕ ನಲಪಾಡ್ ಹ್ಯಾರಿಸ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸಿಎಂ ಆಗೋಕ್ಕಿಂತ ಮುಂಚೆಗೂ, ಸಿಎಂ ಆದ್ಮೇಲೆೆ ಡಿ.ಕೆ.ಶಿವಕುಮಾರ್ ಅವರ ವೈಖರಿ ಚೇಂಜ್ ಆಗಿದ್ದು, ಸಿಎಂ ಆದ ಬಳಿಕ ಬೇರೆ ಪಕ್ಷದವರನ್ನು ಡಿಕೆಶಿ ಅಣ್ಣ ಎಂದು ಗೌರವಯುತವಾಗಿ ಮಾತನಾಡಿಸುತ್ತಿದ್ದಾರೆ. ಆಗ ಸಿಎಂ ಆಗ್ಬೇಕು ಅನ್ನೋ...
Bengaluru: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ದಿನವ ಆಚರಿಸುವ ಕುರಿತು ಸಚಿವ ಯು.ಟಿ.ಖಾದರ್ ಹೇಳಿಕೆಗೆ, ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಮಾಡಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದೆ. ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ...
Political News: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ದಿನವ ಆಚರಿಸುವ ಕುರಿತು ಸಚಿವ ಯು.ಟಿ.ಖಾದರ್ ಹೇಳಿಕೆಗೆ, ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕೋಮನ್ನು ಮೆಚ್ಚಿಸಲು ಕಾಂಗ್ರೆಸ್ ಯಾವ ಹಂತಕ್ಕೆ ಬೇಕಾದರೂ ಇಳಿಯಬಲ್ಲದು ಎನ್ನುವುದಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಿಸುವುದಾಗಿ ಸರ್ಕಾರ ನಿರ್ಧರಿಸುವುದೇ ಸಾಕ್ಷಿ! ಮೊದಲನೆಯದಾಗಿ, ವಿಧಾನಸೌಧದಲ್ಲಿ ಉರ್ದು ಹಬ್ಬ ಮಾಡಿ...
ನವದೆಹಲಿ: ʼMSP ಅಂದರೆ ʼಮಿನಿಮಮ್ ಸಪೋರ್ಟ ಪ್ರೈಸ್ʼ ಎಂಬ ತಪ್ಪಾಭಿಪ್ರಾಯವಿದೆ. ಆದರೆ ಅದಲ್ಲ, MSP ಅಂದರೆ ʼಮಿನಿಮಮ್ ಸೆಲ್ಲಿಂಗ್ ಪ್ರೈಸ್ (ಕನಿಷ್ಠ ಮಾರಾಟ ಬೆಲೆ). MSPಗೂ ಮತ್ತು FRPಗೂ ಯಾವುದೇ ರೀತಿ ಸಂಬಂಧವಿಲ್ಲʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ...
Hubli News: ಹುಬ್ಬಳ್ಳಿಯಲ್ಲಿ ಸೋಮವಾರದಂದು ಕಬ್ಬು ಬೆಳೆಗಾರ ರೈತರಿಂದ ಹೋರಾಟದ ರಣಕಹಳೆ ಮೊಳಗಿದ ಬೆನ್ನಲ್ಲೇ, ಇದೀಗ ಸೂರ್ಯಕಾಂತಿ ಬೆಳೆಗಾರರ ಪರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧ್ವನಿ ಎತ್ತಿದ್ದಾರೆ. ಕರ್ನಾಟಕದ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆ ಜಾರಿಗೆ ತರುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ಹೌದು, ಕರ್ನಾಟಕದ...
Hubli News: ಕಳೆದ ಭಾನುವಾರ ವಾಹನ ಅಪಘಾತದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಪಘಾತದಲ್ಲಿ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ತಿಳಿಸಲಾಗಿದೆ.
ಚಿಕಿತ್ಸೆ ಬಳಿಕ ವೈದ್ಯರ ಸಲಹೆಯಂತೆ ಶ್ರೀಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶ್ರೀಗಳ ಜೊತೆಯಲ್ಲಿದ್ದ ಪರಿವಾರದವರೂ ಆರೋಗ್ಯವಾಗಿದ್ದಾರೆ.
ಮೂಲ...
Hubli News: ಇಪಿಎಫ್ ನಿಯಮ ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಗಾರ್ಮೆಂಟ್ ಮಹಿಳಾ ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸತತ ಎರಡು ದಿನಗಳಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಮಿಕರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಾವಿರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ವಾಹನ ಸಂಚಾರಕ್ಕೂ...
Bidar: ಬೀದರ್: ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ನಲ್ಲಿ ನಡೆದಿದೆ. ಬೀದರ್ನ ಭಾಲ್ಕಿಯಲ್ಲಿ ಈ ದುರಂತ ಸಂಭವಿಸಿದ್ದು, 21 ವರ್ಷದ ಸುದರ್ಶನ ರತ್ಕಲೆ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಹುಡುಗಿ ವಿಚಾರದಲ್ಲಿ ಗಲಾಟೆಯಾಗಿ ಯುವಕ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನುವ ಸಂಶಯ ವ್ಯಕ್ತವಾಗಿದೆ. ಓರ್ವ ಯುವತಿಯ ವಿಚಾರವಾಗಿ ಯುವಕರ ನಡುವೆ ಪೈಪೋಟಿ ನಡೆದು, ಈ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ ಫೇಸ್ಬುಕ್ನಲ್ಲಿ 9 ಲಕ್ಷಕ್ಕೂ ಅಧಿಕ ಫಾಲೋವರ್ ಮತ್ತು ಇನ್ಸ್ಟಾಾದಲ್ಲಿ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ಇವರ ವೀಡಿಯೋಗೆ ಲಕ್ಷಾಂತರ ವೀವ್ಸ್, ಲೈಕ್ಸ್, ಶೇರ್, ಕಾಮೆಂಟ್ಸ್ ಬರುತ್ತಿತ್ತು....
Hubli News: ಕಬ್ಬಿಗೆ ತಕ್ಕ ಬೆಲೆ ನೀಡಬೇಕು, ಕಬ್ಬಿನ ಬೆಲೆ ಹೆಚ್ಚಿಸಬೇಕು ಹಾಗೂ ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಪ್ರತಿಭಟನೆ...
Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...