ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ ಸೋಲಿಸಲು ಇಂಡಿಯಾ ಮೈತ್ರಿಕೂಟ ಸದ್ದಿಲ್ಲದೇ ಸಿದ್ಧತೆ ನಡೆಸ್ತಿದೆ. ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನಡುವೆ ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಮೂಡಿದ್ದ ಭಿನ್ನಮತ ಶಮನಗೊಂಡಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಮೋದಿಗೆ ಶಾಕ್ ಕೊಡಲು ಇಂಡಿಯಾ ಕೂಟ ಸಜ್ಜಾಗಿದೆ.
ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರುತ್ತಿದ್ದಂತೆ ಶ್ರೀನಗರಕ್ಕೆ ಆಗಮಿಸಿದ...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...
ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ಈಗ ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ವಿಚಾರದ ಕುರಿತು ಧಾರವಾಡದಲ್ಲಿ ಸಂತೋಷ್ ಲಾಡ್ ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು ನನಗೆ ಖುಷಿ ತಂದಿದೆ. ಇಂಡಿಯಾ ಒಕ್ಕೂಟಕ್ಕೆ...
ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್
ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ.
ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...
ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...
national news
ರಾಹುಲ್ ಗಾಂದಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ ೭ ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಪಾದಯಾತ್ರೆಯು ೧೨ ರಾಜ್ಯಗಳ ಮೂಲಕ ಹಾದು ಹೋಗಿ ಕೊನೆಗೆ ಕಾಶ್ಮಿರದ ಲಾಲ್ ಚೌಕ್ನಲ್ಲಿ ಜನವರಿ ೨೯ ರಂದು ಭಾನುವಾರ ರಾಷ್ಟçಧ್ವಜವನ್ನು ಹಾರಿಸುವುದರ ಮೂಲಕ ಅಂತ್ಯಗೊಳಿಸಿದರು. ಈ ವೇಳೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು ಹಾಗೂ ಭೃಹದಾಕಾರವಾದ ರಾಹುಲ್...
political news
ಭಾರತ ಐಕ್ಯತಾ ಯಾತ್ರೆಯ ಮೂಲಕ ದೇಶವನ್ನೆ ಪ್ರದಕ್ಷಣೆ ಹಾಕಿ ಅಂತಿಮಘಟ್ಟ ತಲುಪಿದ ರಾಹುಲ್ ಗಾಂಧಿ ಯವರು ೧೨೫ ದಿನ ೩೪೦೦ ಕಿ ಮೀ ಕ್ರಮಿಸುವ ಮೂಲಕ ಭಾರತ ಜೋಡೋ ಯಾತ್ರೆ
ಮುಗಿಯುವ ಹಂತಕ್ಕೆ ಬಂದು ತಸದಲುಪಿದೆ. ಇಲ್ಲಿವರೆಗೂ ಪಂಜಾಬ್‌ನಲ್ಲಿ ಸಾಗುತ್ತಿದ್ದ ಶುಕ್ರವಾರ ಜಮ್ಮು ಕಾಶ್ಮಿರ ಯಾತ್ರೆ ಪ್ರವೇಶಿಸಿವೆ.ಈ ಈ ಯಾತ್ರೆಯಲ್ಲಿ ಶಿವಸೇನೆಯ ಸಂಜಯ್ ರಾವತ್...
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಅಶೋಕ್ ಗೆಹ್ಲೋಟ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಭಾರತ್ ಜೋಡೋ ಯಾತ್ರೆಯು ಕರೋನಾ ಪ್ರೋಟೋಕಾಲ್‌ಗಳನ್ನು ಮುರಿಯುತ್ತಿದೆ ಎಂದು ಹೇಳಿದ್ದಾರೆ. ಕರೋನಾ ವಿಶ್ವದಾದ್ಯಂತ ವೇಗವಾಗಿ ಹರಡುತ್ತಿದೆ, ಆದ್ದರಿಂದ ಕರೋನಾ ಪ್ರೋಟೋಕಾಲ್ ಅನ್ನು ಅನುಸರಿಸಬೇಕು. ಲಸಿಕೆ ತೆಗೆದುಕೊಂಡವರು ಮಾತ್ರ ಪ್ರಯಾಣದಲ್ಲಿ ಭಾಗವಹಿಸಬೇಕು ಮತ್ತು ಮಾಸ್ಕ್ ಮತ್ತು...
ಪದೇ ಪದೇ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ
ಪೋಸ್ಚ್ ಮಾಡೋ ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ. ಇದೀಗ ಪ್ರಧಾನಿ
ಮೋದಿ ವಿರುದ್ಧ ಇದೀಗ ಪ್ರೂಫ್ ಸಮೇತ ಆರೋಪವೊಂದನ್ನ ಮಾಡಿದ್ದಾರೆ.
ಖಾಸಗಿ ವಾಹಿನಿಯೊಂದು ಇತ್ತೀಚಿಗೆ ನಡೆಸಿದ ಪ್ರಧಾನಿ ಮೋದಿಯವರ ಸಂದರ್ಶನ ಮಾಡಿತ್ತು. ಆದ್ರೆ ಆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳು ಮೊದಲೇ ನಿಗದಿಯಾಗಿತ್ತು....