ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್‌ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...
ಬೆಳಗಾವಿಯಲ್ಲಿ ಸಿಡಿಬ್ಲ್ಯೂಸಿ ಸಭೆ ನಡೆಯುತ್ತಿರುವ ಹೊತ್ತಿನಲ್ಲೇ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತೆ ಬಿಕ್ಕಟ್ಟು ಎದ್ದು ಕಾಣಿಸಿಕೊಂಡಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ರನ್ನ ದೇಶವಿರೋಧಿ ಅಂತ ಕರೆದಿರುವ ಹಿರಿಯ ನಾಯಕ ಅಜಯ್ ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷವನ್ನು ಮೈತ್ರಿಕೂಟದಿಂದ ಕೈಬಿಡುವಂತೆ ಮಿತ್ರಪಕ್ಷಗಳನ್ನು ಒತ್ತಾಯಿಸುವುದಾಗಿ ಎಎಪಿ ಎಚ್ಚರಿಸಿದೆ. ಇದಕ್ಕೆ ಕಾಂಗ್ರೆಸ್...
ಲೋಕಸಭಾ ವಿಪಕ್ಷನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡದೆ ಹೋರ ನೆಡೆದಿದ್ದಾರೆ. ರಾಹುಲ್ ಗಾಂಧಿ ಕೋಪದಿಂದ ತೆಗೆದುಕೊಂಡ ಈ ನಿರ್ಧಾರಕ್ಕೆ ಎಲ್ಲಾಕಡೆಗೂ ಚರ್ಚೆಗೆ ಕಾರಣವಾಗಿದೆ.
ಮಣಿಪುರದಲ್ಲಿ ಸುದ್ದಿಗೋಷ್ಠಿ ನೆಡೆಸಿದ ರಾಹುಲ್ ಗಾಂಧಿ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಮೊದಲು ನಾನು ಏನು ಹೇಳುತ್ತಿದ್ದೇನೆ ಅದನ್ನು ಗೌರವಿಸಿ ಎಂದಿದ್ದಾರೆ. ನಾನು ಇಲ್ಲಿಗೆ ಸ್ಪಷ್ಟವಾದ ಸಂದೇಶ...
ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿ ನಮಗೆ ಬೆದರಿಕೆ ಹಾಕುವ ಮೂಲಕ ಮತ್ತು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ....
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಹೇಳುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿ, ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಇಂಡಿಯಾ ಮೈತ್ರಿಕೂಟ ಸೋಲಿಸಲಿದೆ ಎಂದು ರಾಹುಲ್ ಗಾಂಧಿ ಬಿಜೆಪಿಗೆ ಸವಾಲೆಸೆದಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಭಾರಿ ಸೋಲು ಕಂಡಿದೆ. ಕೇಸರಿ ಪಡೆ ಉತ್ತರ ಪ್ರದೇಶದಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನದಲ್ಲಿ ತೊಡಗಿದೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನದಂತಹ ದೊಡ್ಡ ರಾಜ್ಯಗಳಲ್ಲಿ ಪಕ್ಷದ ಸಾಧನೆ ನಿರಾಶಾದಾಯಕವಾಗಿದೆ. ಯುಪಿಯಲ್ಲಿ ಬಿಜೆಪಿ ದೊಡ್ಡ ಹೊಡೆತವನ್ನು ಅನುಭವಿಸಿತು, ಅಲ್ಲಿ 2019...
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬಜೆಪಿ ನಾಯಕರು ಕಾಂಗ್ರೆಸ್ ದುರುಳರ, ಮೋಸಗಾರರ, ದೇಶವಿರೋಧಿ ನೀತಿಗಳಿರುವ ಪಕ್ಷ ಎಂದು ಟೀಕಿಸಿದರು. ಬಿಜೆಪಿಯು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ...
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ.
ಇಂಗ್ಲೆಂಡ್ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...
Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...