ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಭಾಷಣ...
ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್‌ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...
ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...