www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ.
ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...