ರಾಯಚೂರು: ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...