ರಾಯಚೂರು : ಖಾಕಿ ಬಟಾಲಿಯನ್ ನ ಅತ್ಯದ್ಭುತ ಎಕ್ಸಿಬ್ಯುಷನ್ (Exhibition). ಅಲ್ಲಿ ಹಿಂದುಳಿದ ಆ ಭಾಗದ ವಿದ್ಯಾರ್ಥಿಗಳು ಇವತ್ತು ವೆಪನ್ಸ್ (Weapons), ಡಾಗ್ ಸ್ಕ್ವಾಡ್ (Dog Squad) ನ ಟ್ರೈನಿಂಗ್ ಪಡೆದ್ರು. ಅರರೇ, ವಿದ್ಯಾರ್ಥಿಗಳಿಗೆ ಪೊಲೀಸ್ ಟ್ರೈನಿಂಗ್ ಕೊಟ್ರಾ..? ಯಾಕೆ ಅಂತಿರಾ ಆ ಬಗ್ಗೆ ಇಲ್ಲಿದೆ ನೋಡಿ ಸ್ಪೆಷಲ್ ಸ್ಟೋರಿ. ರಾಜ್ಯ ಪೊಲೀಸ್ ಇಲಾಖೆ...
ರಾಯಚೂರು : ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಅಪೌಷ್ಟಿಕತೆ ಅನ್ನುವುದು ಹುಟ್ಟುತ್ತಲೇ ಇರುವ ದೊಡ್ಡ ಪಿಡುಗು. ಆದರೆ ಇಂಥ ದುರಂತದ ಮತ್ತೆ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಸೇರಬೇಕಿದ್ದ ಹಾಲಿನಪುಡಿ ಅಕ್ರಮ ಸಾಗಾಟವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಒಂದು ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಹೌದು ಕಲ್ಯಾಣ ಕರ್ನಾಟಕ ಭಾಗದ...
ರಾಯಚೂರು : ಮಂಗಳವಾರ ರಾತ್ರಿಯಿಂದ ಜ 7 ರವರೆಗೆ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿದರು. ನಗರದ ಎಸ್ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕರೋನಾ ರೂಪಾಂತರಿ ಓಮಿಕ್ರಾನ್ ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ತುರ್ತು ಸೇವೆ ಹೊರತು ಪಡಿಸಿ ಎಲ್ಲ...
ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...
ರಾಯಚೂರು : ತಲೆ ಮೇಲೆ ಕೃಷಿ ಸಾಮಗ್ರಿಗಳನ್ನ ಹೊತ್ತು ಹರಿಯುವ ನದಿಯಲ್ಲೇ ಸಾಗುತ್ತಿರುವ ಮಹಿಳೆಯರು, ರೈತರು.. ಅನ್ಯ ಮಾರ್ಗವಿಲ್ಲದೇ ಇವರ ಜೊತೆ ಬೈಕ್ ನಲ್ಲಿ ಎದ್ನೋ ಬಿದ್ನೋ ಅಂತ ಸಾಗ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮುಷ್ಟೂರು ಎಂಬ ಗ್ರಾಮದಲ್ಲಿ. ಕಳೆದ ಎರಡು ದಶಕಗಳಿಂದ ಈ ಗ್ರಾಮದ...
ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...
www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ.
ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...
www.karnatakatv.net: ರಾಯಚೂರು: ನಗರದ ಬಡ ಹೆಣ್ಣು ಮಕ್ಕಳಿಗೆ ಶಾಪವಾಗಿ ಕಾಡುತ್ತಿದೆ ಈ ಖಾಯಿಲೆ. ಹುಟ್ಟಿದಾಗ ಚೆನ್ನಾಗಿಯೇ ಇದ್ದ ಮಕ್ಕಳಿಗೆ ಇದ್ದಕ್ಕಿದ್ದ ಹಾಗೆ ಪಿಡ್ಸ್ ಖಾಯಿಲೆ ಕಾಣಿಸಿ ಕೊಂಡಿದೆ.
ಹೌದು..ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಡಾವಣೆಯಲ್ಲಿ ಇಮಾಮುದ್ದೀನ್ ಎಂಬುವವರಿಗೆ ಸಂಭAದಿಕರ ಅಕ್ಕನ ಮಗಳನ್ನೇ ಮದುವೇ ಯಾಗಿದ್ದ. ಈತಿನಿಗೆ 4 ಮಂದಿ ಹೆಣ್ಣು ಮಕ್ಕಳು ಮೊದಲ ಮಗಳು ಚೆನ್ನಾಗಿ...
ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...