www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...
www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...
www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...
www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...
www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ.
ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...
www.karnatakatv.net: ರಾಯಚೂರು: ಹೈವೇ ರಸ್ತೆಗಳಲ್ಲಿ ಹತ್ತಿ ತುಂಬಿದ ಗಾಡಿಗಳಿಂದ ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ರಾಯಚೂರು- ಹೈದ್ರಾಬಾದ್ ಹೆದ್ದಾರಿಯಲ್ಲಿ ದಿನ ನಿತ್ಯ ಲಾರಿಗಳು, ಗೂಡ್ಸ್ ವಾಹನಗಳು ಟನ್ ಗಟ್ಟಲೆ ಹತ್ತಿ ತುಂಬಿಕೊoಡು ಸಂಚರಿಸುತ್ತವೆ. ಅದರೆ ಈ ವಾಹನಳಿಂದ ಹತ್ತಿಯನ್ನು ಕದ್ದಿಯುವುದು ಮಹಿಳೆಯರು ಮತ್ತು ಮಕ್ಕಳ ಕೆಲಸವಾಗಿ ಮಾಡಿಕೊಂಡಿದ್ದಾರೆ. ಇವರ ಮೇಲೆ...
ರಾಯಚೂರು:ನಿನ್ನೆಯಷ್ಟೇ ಭಾರತದ 100 ಕೋಟಿ ಡೋಸ್ ಲಸಿಕೆ ವಿತರಸಿ ವಿಶ್ವದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಯಶಸ್ವಿಯಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮನೆಮನೆಗೂ ತೆರಳಿ ಲಸಿಕೆ ಹಾಕೋ ಕೆಲಸ ಮಾಡ್ತಿದ್ದಾರೆ.
ಈ ಮಧ್ಯೆ ರಾಯಚೂರಿನಲ್ಲಿ ಬಾಲಕನೊಬ್ಬ ತನ್ನ ತಂದೆ ತಾಯಿಗೆ ಲಸಿಕೆ ಹಾಕಿಸಿಕೊಳ್ಳಬಾರದು ಅಂತ ರಂಪಾಟ ಮಾಡಿದ್ದಾನೆ. ಅಲ್ಲದೆ ಲಸಿಕೆ ಹಾಕಲು ಬಂದವರನ್ನ...
ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.
ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8 ವರ್ಷದ ಬಾಲಕಿ ಹಾಗೂ ಜೈ ಬೀಮಾ ನಗರದ 18 ವರ್ಷದ...
www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ...
www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...