ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ.
ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...
ರಾಯಚೂರು: ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...
www.karnatakatv.net : ರಾಯಚೂರು: ಜಿಲ್ಲೆಯ ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು...
www.karnatakatv.net :ರಾಯಚೂರು : ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು ಇಂದು ರಾಯಚೂರಿನ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಚಾಲನೆ ನೀಡಿದರು.
ರಿಮ್ಸ್ ಆಸ್ಪತ್ರೆ , ನವೋದಯ ಆಸ್ಪತ್ರೆ , ನಗರದ ಪ್ಯಾರ ಮೆಡಿಕಲ್ ಕಾಲೇಜು , ಹಾಗೂ ಲಾಯನ್ ಕ್ಲಬ್ , ರಕ್ತ ಕೇಂದ್ರಗಳ ಸಮೂಹದಲ್ಲಿ ಇಂದು ರಕ್ತದಾನ ಕುರಿತು ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ...
www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ.
ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...
www.karnatakatv.net : ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ಬಳಿ ನಡೆದಿದೆ.
ಸಂತೋಪಿ( 45), ವೈಷ್ಣವಿ( 25), ಆರುತಿ( 16) ಕೊಲೆಯಾದವರು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿಗೆ ಮದುವೆ ಆಗಿತ್ತು .ಆದರೆ ಮದುವೆ...
www.karnatakatv.net : ರಾಯಚೂರು: ನೂರಾರು ಎಕರೆ ಬತ್ತ ಬೆಳೆದು ಲಾಭ ಕಾಣದ ರೈತ ಇಂದು ಹೊಸದೇನೋ ಬೆಳೆಯ ಬೇಕು ಅಂತ ಕನಸುಕಟ್ಟಿದ್ರು. ಇದೀಗ ಈ ರೈತ ಕಡಿಮೇ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯೋ ನಿರೀಕ್ಷೆಯಲ್ಲಿದ್ದಾರೆ .
ಎಲ್ಲಿನೋಡಿದರೂ ಹಳದಿ , ಕೆಸರಿ ಬಣ್ಣದಿಂದ ಕಂಗೊಳಿಸುತ್ತಿರೋ ಜಮೀನು. ಇದು ರಾಯಚೂರು ತಾಲ್ಲೂಕಿನಲ್ಲಿ ಕಂಡುಬಂದ ದೃಶ್ಯ. ಧರ್ಮರಾಜು ಅನ್ನೋ...
ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
www.karnatakatv.net: ರಾಯಚೂರು : ಸಿಂಧನೂರು ಕೇಂದ್ರ ನಿಲ್ದಾಣದಿಂದ ಪಿಡ್ಲೂಡಿ ಕ್ಯಾಂಪ್ ನ ವರೆಗೆ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಪದಾಧಿಕಾರಿಗಳು ಸಿಂಧನೂರು ಘಟಕ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಇಂದು ಸಿಂಧನೂರಿನ ಪಿಡ್ಲೂಡಿ ಕ್ಯಾಂಪ್ ನಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕಿನ...
www.karnatakatv.net: ರಾಯಚೂರು: ದೇಶಾದ್ಯಂತ ಕಾಡ್ತಿರೋ ಕೊರೋನಾ ಹಾವಳಿ ಒಂದೆಡೆಯಾದ್ರೆ, ಸದ್ಯ ಈರುಳ್ಳಿಗೂ ಒಂದು ರೋಗ ಬಾಧಿಸ್ತಾ ಇದೆ. ಇದ್ದಕ್ಕಿದ್ದಂತೆ ಆಕಾಶಕ್ಕೇರಿ, ಮತ್ತೊಮ್ಮೆ ಪಾತಳಕ್ಕಿಳಿಯೋ ಈರುಳ್ಳಿಗೆ ಸದ್ಯ ಶಿಲೀಂಧ್ರ ರೋಗ ಕಾಣಿಸಿಕೊಳ್ತಿದೆ. ಇದು ಈರುಳ್ಳಿ ಬೆಳೆದ ರೈತರಲ್ಲಿ ಕಳವಳ ಮೂಡಿಸಿದೆ.
ಕೊರೋನಾ ಲಾಕ್ ಡೌನ್ ನಿಂದಾಗಿ ತೀರಾ ಸಂಕಷ್ಟ ಅನುಭವಿಸಿದ್ದ ರೈತರು ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮತ್ತೊಂದು...