Jhansi News: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿದ ಘಟನೆ ಝಾನ್ಸಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ದಾದರ್ ಮತ್ತು ಅಮೃತಸರ ಎಕ್ಸ್‌ಪ್ರೆಸ್‌ನಲ್ಲಿ ವ್ಯಕ್ತಿಗೆ ಹಾವು ಕಚ್ಚಿದೆ.
https://youtu.be/QgTKUjHQ134
30 ವರ್ಷದ ಭಗವಾನ್‌ದಾಸ್ ಎಂಬ ವ್ಯಕ್ತಿಗೆ ಹಾವು ಕಚ್ಚಿದ್ದು, ಈತ ಟಿಕಮ್‌ಘಡ್ ನಿವಾಸಿಯಾಗಿದ್ದಾನೆ. ಈತ ದೆಹಲಿಗೆ ಹೋಗಲು ತಯಾರಿ ನಡೆಸಿದ್ದು, ದೆಹಲಿ ರೈಲು ತಪ್ಪಿ...