National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...