ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...