bengalore news
ಮೂವತ್ತು ಮೂವತೈದರ ಹರೆಯದ ಅಪರಿಚಿತ ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು, ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...