Tuesday, September 22, 2026

rain alert

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ...

ಬೆಂಗಳೂರು ಸೇರಿ ಹಲವೆಡೆ ವರುಣನ ಅಬ್ಬರ ಮುಂದಿನ 6 ದಿನ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವರುಣ ಅಬ್ಬರಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಜಯನಗರ, ಪದ್ಮನಾಭನಗರ, ಜೆ.ಪಿ. ನಗರ, ಎಡೆಯೂರು ಹಾಗೂ ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು 20...

Rain Alert: ಸದ್ದಿಲ್ಲದೆ ಮಳೆ ಸುಗ್ಗಿ ತರಲಿದೆ? ಈ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Rain Alert: ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, ಬರದ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಹವಾಮಾನ ಇಲಾಖೆ ರೈತರಿಗೆ ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 20 ರಿಂದ 23ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ...

Rain Alert: ಭಾರಿ ಬಿರುಗಾಳಿ, ತಾಪಮಾನ ಏರಿಕೆ! ಹವಾಮಾನ ಇಲಾಖೆ ಎಚ್ಚರಿಕೆ!

Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಸದ್ಯಕ್ಕೆ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಜುಲೈ 17 ಮತ್ತು 18ರಂದು ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ...

Rain Alert: ಕರ್ನಾಟಕಕ್ಕೆ ಮತ್ತೆ ವರುಣನ ಎಂಟ್ರಿ..! ಗುಡುಗು-ಸಿಡಿಲಿನೊಂದಿಗೆ ಮಳೆಯ ಎಚ್ಚರಿಕೆ..

Rain Alert: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕೊಂಚ ವಿರಾಮ ಸಿಕ್ಕಿದ್ದರೂ, ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಏರಿಳಿತ ಕಂಡುಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ...

Rain Alert: ರಾಜ್ಯಕ್ಕೆ ಮಳೆ ಜೊತೆ ಬಿರುಗಾಳಿ ಎಚ್ಚರಿಕೆ! ಯಾವ ಜಿಲ್ಲೆಗಳಿಗೆ ಹೈ ಅಲರ್ಟ್‌ ?

Rain Alert: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು...

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ಮುಂದಿನ ಮೂರು ದಿನಗಳ...

Rain Alert: ಕರ್ನಾಟಕದಲ್ಲಿ ಮಹಾ ಮಳೆ! ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 7 ಮತ್ತು 8ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ...

Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಿರುಸು ಪಡೆದುಕೊಳ್ಳುತ್ತಿದ್ದು, ಜುಲೈ 4ರಿಂದ 7ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...

Rain Alert: ಕರ್ನಾಟಕದಲ್ಲಿ ವರುಣ ರೌದ್ರಾವತಾರ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ..

Rain Alert: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 7ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 7ರವರೆಗೆ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img